ಕರ್ನಾಟಕ ಕಲಾ ವಿಶ್ವವಿದ್ಯಾಲಯದಲ್ಲಿ ಟೂರಿಸಂ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 2017-18ನೇ ಸಾಲಿನ ಬ್ಯಾಚಲರ್ ಆಫ್ ಟೂರಿಸಂ ಅಡ್ಮಿನಿಸ್ಟ್ರೇಷನ್ (ಬಿಟಿಎ) ಪದವಿಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 2017-18ನೇ ಸಾಲಿನ ಬ್ಯಾಚಲರ್ ಆಫ್ ಟೂರಿಸಂ ಅಡ್ಮಿನಿಸ್ಟ್ರೇಷನ್ (ಬಿಟಿಎ) ಪದವಿಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತ ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯದಲ್ಲಿ ಅರ್ಜಿಗಳನ್ನು ಪಡೆದು ದಿನಾಂಕ 15-06-2017 ರ ಒಳಗೆ ಸಲ್ಲಿಸಬಹುದಾಗಿದೆ.

ಕೋರ್ಸ್ ವಿವರ

ಬ್ಯಾಚಲರ್ ಆಫ್ ಟೂರಿಸಂ ಅಡ್ಮಿನಿಸ್ಟ್ರೇಷನ್ (ಬಿಟಿಎ)
ಮಾಸ್ಟರ್ ಆಫ್ ಟೂರಿಸಂ ಅಡ್ಮಿನಿಸ್ಟ್ರೇಷನ್ (ಎಂಟಿಎ)

ಟೂರಿಸಂ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅರ್ಹತೆ

  • ಟೂರಿಸಂನಲ್ಲಿ ಪದವಿ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.
  • ಸ್ನಾತಕೋತ್ತರ ಪದವಿಗೆ ಸೇರ ಬಯಸುವವರು ಪದವಿ ಪೂರ್ಣಗೊಳಿಸಿರಬೇಕು.
  • ಐದು ವರ್ಷಗಳ ಇನ್ಟಿಗ್ರೇಟೆಡ್ ಕೋರ್ಸ್ ಸೇರ ಬಯಸುವವರು ಪಿಯುಸಿ ಮುಗಿಸಿರಬೇಕು.
  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಶೇ.40 ರ ಅಂಕಗಳನ್ನು ಹೊಂದಿರಬೇಕು
  • ಎಸ್.ಸಿ/ಎಸ್.ಟಿ/ಪ್ರವರ್ಗ-1 ರ ಅಭ್ಯರ್ಥಿಗಳು ಶೇ.35 ರ ಅಂಕಗಳನ್ನು ಹೊಂದಿರಬೆಕು

ಅರ್ಜಿ ಸಲ್ಲಿಕೆ

ಅಸಕ್ತ ಅಭ್ಯರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯದ ಟೂರಿಸಂ ವಿಭಾಗದಿಂದ ಅರ್ಜಿಗಳನ್ನು ಪಡೆಯಬಹುದಾಗಿದೆ. (ಕಾಲೇಜು ಕಾರ್ಯದ ವೇಳೆ)

ಇದನ್ನು ಗಮನಿಸಿ:ವ್ರತ್ತಿಪರ ಪ್ರವಾಸೋದ್ಯಮಿಗಳನ್ನು ಸೃಷ್ಟಿಸುತ್ತಿರುವ ಪ್ರವಾಸೋದ್ಯಮ ಕೋರ್ಸ್

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಟೂರಿಸಂ ವಿಭಾಗದಲ್ಲಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪಟ್ಟಿಯನ್ನು ಪ್ರಕಟಿಸಿ ಪ್ರವೇಶ ನೀಡಲಾಗುವುದು.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
ಎಸ್.ಸಿ/ಎಸ್.ಟಿ/ಪ್ರವರ್ಗ-1 ರ ಅಭ್ಯರ್ಥಿ ರೂ.100/-

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2017
  • ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: 17-06-2017

ಹೆಚ್ಚಿನ ಮಾಹಿತಿಗಾಗಿ

ದೂರವಾಣಿ ಸಂಖ್ಯೆ 0836-2215344/2441655
ವೆಬ್ಸೈಟ್ ವಿಳಾಸ www.kcdtourism.ac.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Karnatak University's Karnatak Arts College, Dharwad invites application for admission to 3 years Bachelor of Tourism Administration (BTA) and 2 years of Master of Tourism Administration (MTA).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X