ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ನೇಮಕಾತಿ

ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಜೂನ್ 15 ರೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಯಲ್ಲಿ ಅವಶ್ಯವಿರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಜೂನ್ 15 ರೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಹುದ್ದೆಗಳಿಗೆ ನೇಮಕಾತಿ?

ರಿಜಿಸ್ಟ್ರಾರ್, ಸೈಂಟಿಸ್ಟ್ ಬಿ-ಆಡಿಯೋಲಜಿ/ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೊಲಜಿ, ಹೆಡ್-ಪೇಟೆಂಟ್ ಸೆಲ್, ಸ್ಪೀಚ್ ಟೆಕ್ನಾಲಜಿಸ್ಟ್, ಹಾಸ್ಟೆಲ್ ಸೂಪರಿಂಟೆಂಡೆಂಟ್, ಸೈನ್ ಲ್ಯಾಂಗ್ವೇಜ್ ಟೀಚರ್, ಕಾಗ್ನಿಟಿವ್ ಸೈಕಾಲಜಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ನೇಮಕಾತಿ

ಸೂಚನೆ

ವೇತನವು ಸರ್ಕಾರಿ ನಿಯಮಾವಳಿಗಳಂತೆ ವೇತನ ನೀಡಲಾಗುವುದು. ವೇತನವು ಜೊತೆಗೆ ಇತರೆ ಭತ್ಯೆಗಳನ್ನು ಒಳಗೊಂಡಿರುತ್ತದೆ.
ವಯೋಮಿತಿ ಮತ್ತು ವಿದ್ಯಾರ್ಹತೆಯ ಮಾಹಿತಿಗಾಗಿ ಸಂಸ್ಥೆಯ ವೆಬ್ಸೈಟ್ ಗಮನಿಸಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2017 (ಸಂಜೆ 5.30 ರೊಳಗೆ)

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.400/-
  • ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
  • ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
  • ಶುಲ್ಕವನ್ನು ಆನ್-ಲೈನ್ ಮೂಲಕ ಅಥವಾ ಡಿ.ಡಿ ಮೂಲಕ ಪಾವತಿಸಬಹುದಾಗಿದೆ.

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಡಿಯಲ್ಲಿ 1965 ರಲ್ಲಿ ಸ್ಥಾಪಿಸಲ್ಪಟ್ಟಿತು. ಇದು ಪೂರ್ಣ ಪ್ರಮಾಣದ ಅನುದಾನದಲ್ಲಿ ಪಡೆದಿದ್ದು ಸ್ವಯಂಶಾಸನವನ್ನು ಹೊಂದಿರುವ ಒಂದು ವಿಶೇಷ ಸಂಸ್ಥೆಯಾಗಿದೆ.
ಈ ಸಂಸ್ಥೆಯ ಮುಖ್ಯ ಉದ್ದೇಶವೆಂದರೆ ವೃತ್ತಿಪರ ತರಬೇತಿ ನೀಡುವುದು, ರೋಗಿಗಳಿಗೆ ಅವಶ್ಯ ಸೇವೆ ಒದಗಿಸುವುದು ಸಂಶೋಧನೆ ಮಾಡುವುದು ಹಾಗೂ ಸಫಲ ಸಂವಹನಕ್ಕೆ ತಡೆಯುಂಟು ಮಾಡುವ ತೊಂದರೆಗಳಾದ ಶ್ರವಣದೋಷ, ಬುದ್ಧಿಮಾಂದ್ಯತೆ, ಧ್ವನಿ, ತಡೆಯಿಲ್ಲದೆ ಮಾತನಾಡುವ ಮತ್ತು ಶಬ್ದಗಳು ಹಾಗೂ ಭಾಷೆಯ ಬಗ್ಗೆ ಜನರಲ್ಲಿ ಅರಿವುಂಟು ಮಾಡಿಸುವುದಾಗಿದೆ.

ಹೆಚ್ಚಿನ ಮಾಹಿತಿಗಾಗಿ www.aiishmysore.com ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
The Director, AIISH, Mysuru invites “Online” applications for filling of theRegular Technical / Non – Technical Posts at the Institute
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X