1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

ಮೊದಲ ವರ್ಷಕ್ಕೆ ಪ್ರವೇಶ ಪಡೆದ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ, ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 1.5 ಲಕ್ಷ ಬಡ ವಿದ್ಯಾರ್ಥಿಗಳು ಉಚಿತ ಲ್ಯಾಪ್ ಟಾಪ್ ಪಡೆಯಲಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ, ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, ವಾರ್ಷಿಕ ₹2.5 ಲಕ್ಷ ಆದಾಯ ಮಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ₹300 ಕೋಟಿ ಬೇಕಾಗುತ್ತದೆ ಎಂದ ತಿಳಿಸಿದ್ದಾರೆ.

ಸರ್ಕಾರಿ ಕೋಟಾದಡಿ ಖಾಸಗಿ ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಸಿಗುವುದಿಲ್ಲ.

ಈ ಹಿಂದೆ ಕೂಡ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಫೆಬ್ರವರಿ ತಿಂಗಳಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ 35,725 ಲ್ಯಾಪ್ ಟಾಪ್ ಖರೀದಿಗೆ ಚಿಂತನೆ ನಡೆಸಲಾಗಿತ್ತು.

For Quick Alerts
ALLOW NOTIFICATIONS  
For Daily Alerts

English summary
The Karnataka government on Wednesday announced a free laptop scheme for all professional and undergraduate students who fall under the below poverty line (BPL) category and have an income of less than Rs 2.5 lakh/annum.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X