2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ವೇಳಾಪಟ್ಟಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿವೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ

ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ ಎಂದೇ ಗುರುತಿಸಿಕೊಂಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಪರೀಕ್ಷೆಯು ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ವೇಳಾಪಟ್ಟಿ

ಪರೀಕ್ಷೆ ದಿನಾಂಕ
ವಿಷಯ
30-03-2017ಪ್ರಥಮ ಭಾಷೆ
01-04-2017

ಕೋರ್ ಸಬ್ಜೆಕ್ಟ್ಸ್ (ಜೆ.ಟಿ.ಎಸ್ ಅಭ್ಯರ್ಥಿಗಳಿಗೆ)

ಅರ್ಥಶಾಸ್ತ್ರ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)

03-04-2017

ಗಣಿತ

ಸಮಾಜಶಾಸ್ತ್ರ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)

05-04-2017 ದ್ವಿತೀಯ ಭಾಷೆ
07-04-2017ವಿಜ್ಞಾನ
ರಾಜ್ಯಶಾಸ್ತ್ರ ಮತ್ತು ಪೌರನೀತಿ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)
ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)
10-04-2017

ತೃತೀಯ ಭಾಷೆ

ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು

12-04-2017 ಸಮಾಜ ವಿಜ್ಞಾನ
13-04-2017 ಜೆ.ಟಿ.ಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು

ವಿದ್ಯಾರ್ಥಿಗಳ ಗಮನಕ್ಕೆ

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿದೆ.

1. ಎಸ್.ಎಸ್.ಎಲ್.ಸಿ. ಪರೀಕ್ಷೆ ಹಾಲ್ ಗೆ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದಿಲ್ಲ. ಬೆಳಿಗ್ಗೆ 9.30 ಗಂಟೆಯೊಳಗೆ ಪ್ರವೇಶಿಸಬೇಕು.

2. ಮಾರ್ಚ್ 30 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮೊದಲ ಬೆಲ್ ಬಾರಿಸುವ ಬೆಳಿಗ್ಗೆ 9.15 ರಿಂದ ಅಂತಿಮ ಬೆಲ್ ಬಾರಿಸುವ 9.30 ರೊಳಗೆ ಕೊಠಡಿಯಲ್ಲಿ ಹಾಜರಿರಬೇಕು.

ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ. ಟಿ.ವಿ. ಕಡ್ಡಾಯವಾಗಿ ಅಳವಡಿಸಲು ಸೂಚಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಸೂಕ್ಷ್ಮ ಕೆಂದ್ರಗಳಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka Secondary Education Examination Board (K.S.E.E.B.) - S.S.L.C. Exam 2017 dates are out. TimeTable has been uploaded on the official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X