ಕೆಪಿಎಸ್ಸಿ ಗ್ರೂಪ್ ಸಿ ಪರೀಕ್ಷೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ

ಪ್ರವೇಶ ಪತ್ರಗಳು ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ.

ಕರ್ನಾಟಕ ಲೋಕ ಸೇವಾ ಆಯೋಗ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ನೇಮಕಾತಿ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಪ್ರವೇಶ ಪತ್ರಗಳು ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ.

ಪ್ರಮುಖ ದಿನಾಂಕಗಳು

ದಿನಾಂಕ: 10-06-2017 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಇಲ್ಲದ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಹಾಗೂ ಪದವಿ ಮಟ್ಟದ ವಿದ್ಯಾರ್ಹತೆ ಹೊಂದಿರುವ ಎಲ್ಲಾ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 04-06-2017 ರಂದು ಮತ್ತು ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆ ಹೊಂದಿರುವ ಎಲ್ಲಾ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ:11-06-2017 ರಂದು ನಡೆಸಲಾಗುವುದು.

ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್ಸೈಟ್ ನಲ್ಲಿ kpsc.kar.nic.in ಪಡೆಯಬಹುದಾಗಿದೆ.

ಪರೀಕ್ಷಾ ವಿಧಾನ

ಪರೀಕ್ಷೆಯು ಸಾಮಾನ್ಯ ಜ್ಞಾನ ಮತ್ತು ಸಂವಹನ ವಿಷಯಗಳ ಎರಡು ಪತ್ರಿಕೆಗಳನ್ನು ಹೊಂದಿದ್ದು 200 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ ಮುಂದಿನ ಹಂತದ ಪ್ರಕ್ರಿಯೆ ನಡೆಸಲಾಗುತ್ತದೆ.

ಕೆಪಿಎಸ್ಸಿ ಗ್ರೂಪ್ ಸಿ ಪರೀಕ್ಷೆ ಪ್ರವೇಶ ಪತ್ರ

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ

  • ಆಯೋಗದ ವೆಬ್ಸೈಟ್ ನಲ್ಲಿ "Apply Online Admission Ticket Download" ಅನ್ನು ಕ್ಲಿಕ್ ಮಾಡಿ.
  • "Click here to download Admission Ticket for Group C (Nontechnical Post)" ಅನ್ನು ಕ್ಲಿಕ್ ಮಾಡಿ
  • ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಅಂತಹ ಅಭ್ಯರ್ಥಿಗಳು ರಿಜಿಸ್ಟ್ರೇಷನ್ ನಂಬರ್ ಹಾಗೂ ಶುಲ್ಕ ಪಾವತಿಸಿದ ವಿವರಗಳೊಂದಿಗೆ ಸಹಾಯವಾಣಿ ಸಂಖ್ಯೆ 7815930294 ಮತ್ತು 7815930293 ಅನ್ನು ಸಂಪರ್ಕಿಸಬಹುದಾಗಿರುತ್ತದೆ. ತಾಂತ್ರಿಕ ಸಮಸ್ಯೆಯನ್ನು ಹೊರತುಪಡಿಸಿ ಇನ್ನಿತರ ಯಾವುದೇ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-30574901/4957

For Quick Alerts
ALLOW NOTIFICATIONS  
For Daily Alerts

English summary
DOWNLOAD THE ADMISSION TICKET for COMPETITIVE / COMPULSORY KANNADA LANGUAGE / ONLINE(CBRT) EXAMs
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X