ಎಸ್ ಎಸ್ ಎಲ್ ಸಿ 2017 ರ ಟಾಪರ್ಸ್

ಇಂದು ಹೊರಬಿದ್ದ ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೂವರು ವಿದ್ಯಾರ್ಥಿಗಳು 100% ಅಂಕ ಗಳಿಸಿ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ರಾಜ್ಯವು ಇಳಿಮುಖ ಕಂಡಿದ್ದರೂ, ಹಲವು ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕಗಳನ್ನು ಗಳಿಸುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2017 ರ ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೂವರು ವಿದ್ಯಾರ್ಥಿಗಳು 100% ಅಂಕ ಗಳಿಸಿ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಒಟ್ಟು ಆರು ಜನ 624 (625) ಅಂಕ ಗಳಿಸಿದ್ದು, 13 ಜನ 623 (625) ಅಂಕ ಗಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಟಾಪರ್ಸ್

ಒಟ್ಟು 625(625) ಅಂಕ ಗಳಿಸುವ ಮೂಲಕ ಮೂವರೂ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ, ಮಲ್ಲೇಶ್ವರಂ ನ ಎಂ ಇ ಎಸ್ ಕಿಶೋರ್ ಕೇಂದ್ರ ಪ್ರೌಢ ಶಾಲೆಯ ಸುಮಂತ್ ಹೆಗಡೆ 625 (625) ಅಂಕ ಪಡೆದರೆ, ಮಂಗಳೂರಿನ ಪುತ್ತೂರಿನ ಸೇಂಟ್ ಜೋಶಿಮ್ಸ್ ಹೈಸ್ಕೂಲಿನ ಪೂರ್ಣಾನಂದ ಎಚ್., ಬಾಗಲಕೋಟೆ ಜಿಲ್ಲೆ ಜಮಖಂಡಿಯ ಎಸ್ ಆರ್ ಎ ಕಾಂಪೊಸಿಟ್ ಜ್ಯೂನಿಯರ್ ಕಾಲೇಜಿನ ಪಲ್ಲವಿ ಶಿರಹಟ್ಟಿ ಇವರೂ 625 (625) ಅಂಕ ಪಡೆದು ದಾಖಲೆ ಬರೆದಿದ್ದಾರೆ.

ಎಸ್ ಎಸ್ ಎಲ್ ಸಿ ಟಾಪರ್ಸ್

624 ಅಂಕ ಪಡೆದವರು

ವಚನ್ ರಾಘವೇಂದ್ರ , ಜಯನಿ ಆರ್ ನಾಥ್, ಹೇಮಂತ್ ಶಾಸ್ತ್ರಿ, ನಂದಿನಿ ಎಂ. ನಾಯ್ಕ್, ಈಶ್ವರ್ ಸೀತಾರಾಮ್ ಜೋಶಿ, ಸೋನಾಲಿ ಈ ಆರು ಜನ 624 (625) ಅಂಕ ಗಳಿಸಿ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

ಎಸ್ ಎಸ್ ಎಲ್ ಸಿ ಟಾಪರ್ಸ್

ಮಂಗಳೂರನ ಸೇಂಟ್ ಆಗ್ನಸ್ ಕಾಲೇಜಿನ ಜಯನಿ ಆರ್. ನಾಥ್ 624 (625) ಅಂಕಗೊಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಗಳಿಸಿದ್ದಾರೆ. 'ಒನ್ ಇಂಡಿಯಾ' ಜೊತೆ ಮಾತನಾಡಿದ ಬಬಿತಾ ಮತ್ತು ರೋಹಿನಾಥ್ ಪುತ್ರಿ ಜಯನಿ ಮೆಡಿಕಲ್ ಅಥವಾ ಆರ್ಕಿಟೆಕ್ಚರ್ ಓದುವುದಾಗಿ ಕೇಳಿಕೊಂಡಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
This year three students got 625 out 625 and six students got 624 out 625 and 13 students got 623 out of 623
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X