ವಿದ್ಯಾರ್ಥಿವೇತನ ನೀಡುವ ಸಂಸ್ಥೆಗಳ ಪಟ್ಟಿ

ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದಲ್ಲಿ ಹಲವು ಸಂಸ್ಥೆಗಳ ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದ್ದು. ಅವುಗಳ ಕಿರು ಪರಿಚಯ ಇಲ್ಲಿದೆ.

ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದಲ್ಲಿ ಹಲವು ಸಂಸ್ಥೆಗಳ ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದ್ದು. ಅವುಗಳ ಕಿರು ಪರಿಚಯ ಇಲ್ಲಿದೆ.

ಸ್ಕಾಲರ್ಷಿಪ್ ನೀಡುವ ಸಂಸ್ಥೆಗಳ ಪಟ್ಟಿ

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ - karepass.cgg.gov.in
  • ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ- www.sw.kar.nic.in
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.gokdom.kar.nic.in
ವಿದ್ಯಾರ್ಥಿವೇತನ
  • ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development) ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ - www.kar.nic.in/pue
  • ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ - www.vidyaposhak.org
  • ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ - www.kar.nic.in/pue/
  • ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ - www.kar.nic.in/pue
  • ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ - www.kar.nic.in/pue
  • ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) -www. kar.nic.in/pue
  • ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ - www. kar.nic.in/pue
  • ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ -www.azimpremjifoundation.org
  • ವಿದ್ಯಸಿರಿ ಮತ್ತು ಶುಲ್ಕ ವಿನಾಯಿತಿ-backwardclasses.kar.nic.in
  • ಸರ್ಕಾರದ ಧನಸಹಾಯಗಳ ವೆಬ್ ವಿಳಾಸ-karepass.cgg.gov.in
  • ಜಿಂದಾಲ್ scholarship- www.sitaramjindalfoundation.org
  • B.L ಹೇಮವತಿ ಧನಸಹಾಯ- www.blhtrust.org
  • ಕೇಂದ್ರ ಸರ್ಕಾರದ ಧನಸಹಾಯಗಳು-mhrd.gov.in
  • ವೃತ್ತಿಪರ ಶಿಕ್ಷಣ ಕಲಿಯುವ ವಿದ್ಯಾರ್ಥಿಗಳಿಗೆಂದೇ *Indian Oil Scholarship*-www.iocl.com ನೀಡುತ್ತಾ ಬಂದಿದೆ.
For Quick Alerts
ALLOW NOTIFICATIONS  
For Daily Alerts
English summary
These are the links of institutions which providing the scholarships for the economically poor students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X