AISSEE 2021: ಪ್ರವೇಶ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಭಾರತದಾದ್ಯಂತ ಸೈನಿಕ ಶಾಲೆಗಳಿಗೆ ಪ್ರವೇಶ ಪಡೆಯಲು ನಡೆಯುವ ಪ್ರವೇಶ ಪರೀಕ್ಷೆಗೆ (ಎಐಎಸ್‌ಎಸ್‌ಇಇ 2021) ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು 2021-22ರ ಸಾಲಿಗೆ 6 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ದೇಶದಾದ್ಯಂತ 33 ಸೈನಿಕ ಶಾಲೆಗಳಲ್ಲಿ ಎಐಎಸ್ಎಸ್ಇಇ-2021 ಪ್ರವೇಶ ಪರೀಕ್ಷೆ ನಡೆಸಲಿದೆ.

ಸೈನಿಕ ಶಾಲೆಯಲ್ಲಿ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ಚಾನ

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 20,2020
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 19,2020
ಪ್ರವೇಶ ಪರೀಕ್ಷೆ ದಿನಾಂಕ: ಜನವರಿ 10,2021

ಪರೀಕ್ಷಾ ಶುಲ್ಕ:

ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಬೇಕಿದ್ದು, ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳು 400/-ರೂ ಮತ್ತು ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳು 550/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

 

ಅರ್ಜಿ ಸಲ್ಲಿಕೆ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://aissee.nta.nic.in/webinfo/public/home.aspx ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 3: ನಂತರ ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 4: ಅರ್ಜಿಯನ್ನು ಸಬ್‌ಮಿಟ್ ಮಾಡಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
AISSEE 2021: Application process started from today for All india sainik school entrance exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X