ಬಿಟ್ ಸ್ಯಾಟ್ 2018: ಪ್ರವೇಶ ಪ್ರಕ್ರಿಯೆ ಪ್ರಾರಂಭ

ವಿಜ್ಞಾನ ವಿಷಯದಲ್ಲಿ ಹನ್ನೆರಡನೇ ತರಗತಿ ಪೂರೈಸಿದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದು, ಬಿ.ಫಾರ್ಮ ಹೊರತುಪಡಿಸಿ ಉಳಿದ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್(ಬಿಟ್ಸ್) ನಲ್ಲಿ ವಿವಿಧ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ.

ಸಿಮ್ಯಾಟ್ 2018: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಸಿಮ್ಯಾಟ್ 2018: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ವಿಜ್ಞಾನ ವಿಷಯದಲ್ಲಿ ಹನ್ನೆರಡನೇ ತರಗತಿ ಪೂರೈಸಿದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದು, ಬಿ.ಫಾರ್ಮ ಹೊರತುಪಡಿಸಿ ಉಳಿದ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

2018 ರಲ್ಲಿ ಬಿಎಸ್ಸಿಯ ಈ ಕೋರ್ಸ್ ಗಳಿಗೆ ಹೆಚ್ಚು ಬೇಡಿಕೆ2018 ರಲ್ಲಿ ಬಿಎಸ್ಸಿಯ ಈ ಕೋರ್ಸ್ ಗಳಿಗೆ ಹೆಚ್ಚು ಬೇಡಿಕೆ

ಬಿಟ್ ಸ್ಯಾಟ್ 2018

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಬಿಇ, ಬಿ.ಫಾರ್ಮ ಕೋರ್ಸುಗಳಿಗೆ ಪಿಲಾನಿ, ಗೋವಾ, ಹೈದರಾಬಾದ್ ನ ಶಿಕ್ಷಣ ಸಂಸ್ಥೆಗಳಲ್ಲಿ ಸೀಟುಗಳನ್ನು ಪಡೆಯಬಹುದಾಗಿದೆ.

ಪ್ರವೇಶ ಪರೀಕ್ಷೆ

ಇದು ಆನ್ಲೈನ್ ಪ್ರವೇಶ ಪರೀಕ್ಷೆಯಾಗಿದ್ದು, ಜೆ ಇ ಇ ಮಾದರಿಯ ಪರೀಕ್ಷೆಯಾಗಿರುತ್ತದೆ. ಅತ್ಯಂತ ಕಠಿಣ ಪರೀಕ್ಷೆ ಇದಾಗಿರುತ್ತದೆ.

ಅರ್ಹತೆ

ಬಿಟ್ ಸ್ಯಾಟ್ ಗೆ ಪ್ರವೇಶ ಬಯಸುವ ಅಭ್ಯರ್ಥಿಯು ಸಿಬಿಎಸ್ಇ ಅಥವಾ ತತ್ಸಮಾನ ಪಠ್ಯ ದಲ್ಲಿ ಹನ್ನೆರಡನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇಂಗ್ಲಿಷ್ ಭಾಷಾ ಜ್ಞಾನ ಹೊಂದಿರಬೇಕು.

ಪಿಯುಸಿಯ ಪಿಸಿಎಂ ವಿಷಯದಲ್ಲಿ ಶೇ.75 ಮತ್ತು ಪಿಸಿಬಿ ವಿಷಯದಲ್ಲಿ ಶೇ.60 ಅಂಕಗಳಿಸಿರಬೇಕು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭ: 19-12-2017
  • ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: ಮೇ 2018
  • ಫಲಿತಾಂಶ ಪ್ರಕಟಣೆ: ಜುಲೈ 2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BITSAT 2018 admissions are open. The online application process begins from today. Aspirants can check out their eligibility here and proceed to apply online now
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X