Karnataka Adarsha Vidyalaya 2020 Admission: ಮೊದಲ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ

ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿ ಪ್ರಕ್ರಿಯೆಯ ಮೊದಲನೇ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

 
ಆದರ್ಶ ವಿದ್ಯಾಲಯ ಪ್ರವೇಶಾತಿ: ಮೊದಲ ಸುತ್ತಿನ ಸೆಲೆಕ್ಷನ್ ಲೀಸ್ಟ್ ಔಟ್

6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆಯನ್ನುಈಗಾಗಲೇ ನಡೆಸಲಾಗಿದ್ದು, ಫಲಿತಾಂಶ ಕೂಡ ಪ್ರಕಟಗೊಂಡಿರುತ್ತದೆ.

ಕೊರೋನಾ ಸಂಕಷ್ಟ ಕಾರಣದಿಂದಾಗಿ ದಾಖಲಾತಿ ಪ್ರಕ್ರಿಯೆಗಳು ಮುಂದೂಡಲಾಗಿದ್ದು, ಇದೀಗ ಮೊದಲ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನಿಮ್ಮ ನೊಂದಣಿ ಸಂಖ್ಯೆ ಮತ್ತು ಎಸ್‌ಎಟಿಎಸ್ ಸಂಖ್ಯೆ ನೀಡಿ ಲಾಗಿನ್ ಆಗಿ ಪಟ್ಟಿಯನ್ನು ವೀಕ್ಷಿಸಬಹುದು. ಪಟ್ಟಿಯಲ್ಲಿ ಹೆಸರುಳ್ಳ ಅಭ್ಯರ್ಥಿಗಳು ಸೆಪ್ಟೆಂಬರ್ 9.2020ರೊಳಗೆ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿರುತ್ತದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.schooleducation.kar.nic.in, http://164.100.133.7:82/home.aspx ಅಥವಾ http://www.vidyavahini.karnataka.gov.in/ ಗೆ ಭೇಟಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka Adarsha vidyalaya started admission 2020-21 procedure and first round seat selection list announced.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X