KREIS 6th Class Admission 2020: ವಸತಿ ಶಾಲೆಗಳ ಪ್ರವೇಶಾತಿಗೆ ಸೆ.5ರೊಳಗೆ ಅರ್ಜಿ ಹಾಕಿ

ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2020-21ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

 

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಈ ಮುಂಚೆ ಅರ್ಜಿ ಸಲ್ಲಿಸಲು ಆಗಸ್ಟ್ 25,2020ರ ವರೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆಯಿಂದ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪೋಷಕರ ಮನವಿಯ ಮೇರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 5,2020ರ ಸಂಜೆ 5:30ರೊಳಗೆ ಅರ್ಜಿ ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka Residential Educational Institutions Society Extended Application Date To Sep 5 For Class 6 Admission.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X