ಕುವೆಂಪು ವಿಶ್ವವಿದ್ಯಾಲಯ: ಪಿಹೆಚ್.ಡಿ ಕೋರ್ಸ್ ಪ್ರವೇಶಾತಿ

2017-18ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಪಿಹೆಚ್.ಡಿ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಪಿಹೆಚ್.ಡಿ (ಫುಲ್ ಟೈಂ/ ಪಾರ್ಟ್ ಟೈಂ) ಪ್ರವೇಶ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ 2017-18ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಪಿಹೆಚ್.ಡಿ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಪಿಹೆಚ್.ಡಿ (ಫುಲ್ ಟೈಂ/ ಪಾರ್ಟ್ ಟೈಂ) ಪ್ರವೇಶ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಪಿಹೆಚ್.ಡಿ ಕೋರ್ಸ್  ಪ್ರವೇಶಾತಿ

ಪಿಹೆಚ್.ಡಿ ವಿಷಯಗಳು

ಇಂಗ್ಲಿಷ್, ಎಕನಾಮಿಕ್ಸ್, ಸೋಷಿಯಾಲಜಿ, ಪೊಲಿಟಿಕಲ್ ಸೈನ್ಸ್, ಜರ್ನಲಿಸಂ ಅಂಡ್ ಮಾಸ್ ಕಮ್ಯೂನಿಕೇಷನ್, ಸೋಷಿಯಲ್ ವರ್ಕ್, ಫಿಸಿಕ್ಸ್, ಕೆಮಿಸ್ಟ್ರಿ, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಅಪ್ಲೈಡ್ ಬಾಟನಿ, ಪ್ರಾಣಿಶಾಸ್ತ್ರ, ಮೈಕ್ರೋಬಯಾಲಜಿ, ಬಯೋಟೆಕ್ನಾಲಜಿ, ಅಪ್ಲೈಡ್ ಜಿಯಾಲಜಿ, ಎನ್ವಿರಾನ್ಮೆಂಟಲ್ ಸೈನ್ಸ್, ಲೈಬ್ರರಿ ಅಂಡ್ ಇನ್ಫರ್ಮೇಶನ್ ಸೈನ್ಸ್, ಎಜಕೇಶನ್

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ವಿಶ್ವವಿದ್ಯಾಲಯದ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಸಬೇಕಾಗಿದೆ.

ಅಭ್ಯರ್ಥಿಗಳು ಖಾಲಿ ಇರುವ ಸೀಟುಗಳ ವಿವರಗಳನ್ನು ಸಂಬಂಧಿಸಿದ ವಿಭಾಗದಿಂದ ಪಡೆಯಬಹುದಾಗಿದೆ.

ಅರ್ಹತೆ

ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-
  • ಎಸ್.ಸಿ/ಎಸ್.ಟಿ/ಪ್ರ-1 ಅಭ್ಯರ್ಥಿಗಳಿಗೆ ರೂ.750/-

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-11-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Applications are invited in the prescribed proforma from the eligible candidates for enrolment to Ph.D. (Full time and Part time) programmes various disciplines of the Kuvempu University.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X