ಸಿಂಡಿಕೇಟ್ ಬ್ಯಾಂಕ್: ಬ್ಯಾಂಕಿಂಗ್ ಪಿಜಿ ಕೋರ್ಸ್ ಗೆ ಅರ್ಜಿ ಆಹ್ವಾನ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಿಂಡಿಕೇಟ್ ಬ್ಯಾಂಕ್ ಬ್ಯಾಂಕಿಂಗ್ ಕೋರ್ಸ್ ಒದಗಿಸುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕಿಂಗ್ ನಲ್ಲಿ ಸ್ನಾತಕೋತ್ತರ ಪದವಿಗಳಿಸುವುದರ ಮೂಲಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಯಸುವವರಿಗೆ ಸಿಂಡಿಕೇಟ್ ಬ್ಯಾಂಕ್ ಅವಕಾಶ ಒದಗಿಸುತ್ತಿದೆ.

ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್‌) 2018: ಅರ್ಜಿ ಪ್ರಕ್ರಿಯೆ ಪ್ರಾರಂಭಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್‌) 2018: ಅರ್ಜಿ ಪ್ರಕ್ರಿಯೆ ಪ್ರಾರಂಭ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಬ್ಯಾಂಕಿಂಗ್ ಕೋರ್ಸ್ ನಡೆಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಿಇಎಲ್: ಇಂಜಿನಿಯರ್ ಹುದ್ದೆಗಳ ನೇಮಕಾತಿಬಿಇಎಲ್: ಇಂಜಿನಿಯರ್ ಹುದ್ದೆಗಳ ನೇಮಕಾತಿ

ಸಿಂಡಿಕೇಟ್ ಬ್ಯಾಂಕ್: ಬ್ಯಾಂಕಿಂಗ್ ಪಿಜಿ ಕೋರ್ಸ್

ಆಯ್ಕೆಯಾದ ಅಭ್ಯರ್ಥಿಗಳು ಕೋರ್ಸ್ ಮುಗಿಸಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಪ್ರೊಬೇಷನರಿ ಆಫೀಸರ್ ಇನ್ ಜೂನಿಯರ್ ಮ್ಯಾನೇಜ್ಮೆಂಟ್ ಹುದ್ದೆ ಪಡೆಯಬಹುದಾಗಿದೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ: ಪಿಜಿ ಕೋರ್ಸ್ ಪ್ರವೇಶಾತಿ ಪ್ರಾರಂಭಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ: ಪಿಜಿ ಕೋರ್ಸ್ ಪ್ರವೇಶಾತಿ ಪ್ರಾರಂಭ

ಒಟ್ಟು 500 ಪ್ರೊಬೆಶನರಿ ಅಧಿಕಾರಿ ಹುದ್ದೆಗಳಿಗೆ ಸಿಂಡಿಕೇಟ್ ಬ್ಯಾಂಕ್ ಅರ್ಜಿ ಆಹ್ವಾನಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 17, 2018 ಕಡೆಯ ದಿನವಾಗಿದೆ.

ಆಯ್ಕೆ ವಿಧಾನ

ಅರ್ಹ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ (ಆಬ್ಜೆಕ್ಟಿವ್ ಮತ್ತು ಡಿಸ್ಕ್ರಿಪ್ಟಿವ್), ಗುಂಪು ಸಂವಹನ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.3000/- ಸ್ಟೈಫಂಡ್ ನೀಡುವುದರ ಜೊತೆಗೆ ಇಂಟರ್ನ್ಶಿಪ್ ಅವಧಿಯಲ್ಲಿ ರೂ.15000/-ಕೂಡ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಕಡೆಯ ದಿನ : 17-01-2018
ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವ ದಿನಾಂಕ: 05-02-2018 ರ ನಂತರ
ಪ್ರವೇಶ ಪರೀಕ್ಷೆ ದಿನಾಂಕ (ತಾತ್ಕಾಲಿಕ): 18-02-2018

ವಿದ್ಯಾರ್ಹತೆ

ಯುಜಿಸಿಯ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶೇ 55, ಇತರೆ ವರ್ಗದ ಅಭ್ಯರ್ಥಿಗಳು ಶೇ 60ರಷ್ಟ ಅಂಕದೊಂದಿಗೆ ಉತ್ತೀರ್ಣರಾಗಿಬೇಕು.

ವಯೋಮಿತಿ

01-10-2017 ರ ಅನ್ವಯ 20 ರಿಂದ 28 ವರ್ಷದವರಾಗಿರಬೇಕು. ಮೀಸಲಾತಿ ಆಧಾರದ ಮೇಲೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು

ಅರ್ಜಿ ಶುಲ್ಕ

  • ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100/-
  • ಇತರ ಅಭ್ಯರ್ಥಿಗಳಿಗೆ ರೂ.600/-

ಪರೀಕ್ಷಾ ಕೇಂದ್ರಗಳು

ದೇಶಾದ್ಯಂತ ಪರೀಕ್ಷೆಗಳು ನಡೆಯಲಿದ್ದು ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಹಾಸನ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Syndicate Bank invites young and bright graduates who fulfill the eligibility criteria specified and who are interested in a Banking career with one of India’s best Banks to apply for admissions to the One year Post Graduate Diploma in Banking and Finance course.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X