ಟಾಟಾ ಇನ್ಸ್ಟಿಟ್ಯುಟ್ ಆಫ್ ಸೋಷಿಯಲ್ ಸೈನ್ಸ್: 2018ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

ಟಾಟಾ ಇನ್ಸ್ಟಿಟ್ಯುಟ್ ಆಫ್ ಸೋಷಿಯಲ್ ಸೈನ್ಸ್ ನ 2018 ನೇ ಸಾಲಿನ ಸ್ನಾತಕೋತ್ತರ ಪದವಿಗೆ (ಎಂಎ) ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದೆ

ಟಾಟಾ ಇನ್ಸ್ಟಿಟ್ಯುಟ್ ಆಫ್ ಸೋಷಿಯಲ್ ಸೈನ್ಸ್ ನ 2018 ನೇ ಸಾಲಿನ ಸ್ನಾತಕೋತ್ತರ ಪದವಿಗೆ (ಎಂಎ) ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದೆ.

ಟಾಟಾ ಇನ್ಸ್ಟಿಟ್ಯುಟ್ ಆಫ್ ಸೋಷಿಯಲ್ ಸೈನ್ಸ್  ಪ್ರವೇಶಾತಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-12-2017
ಪ್ರವೇಶ ಪತ್ರ ಪ್ರಕಟಿಸುವ ದಿನಾಂಕ:18/19-12-2017
ಪ್ರಿ ಅಡ್ಮಿಷನ್ ಓರಿಯೆಂಟೇಶನ್ ದಿನಾಂಕ:22/23-12-2017
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: 06-01-2018

ಅರ್ಹತೆ

ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಗಳಿಸಿರಬೇಕು.
ಅಂತಿಮ ಸೆಮಿಸ್ಟರ್ ನಲ್ಲಿರುವ ವಿದ್ಯಾರ್ಥಿಗಳು ಕೂಡ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ (ಎಲ್ಲಾ ಸೆಮಿಸ್ಟರ್ ಪಾಸ್ ಆದವರು ಮಾತ್ರ)

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
  • ಒಬ್ಬ ಅಭ್ಯರ್ಥಿಯು ಮೂರು ವಿಷಯಗಳಿಗೆ ಅರ್ಜಿ ಸಲ್ಲಿಸಬಹುದು.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್ಲೋಡ್ ಮಾಡತಕ್ಕದ್ದು.

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1030/- (ಒಂದು ವಿಷಯಕ್ಕೆ)
  • ಒಬಿಸಿ/ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.260 (ಒಂದು ವಿಷಯಕ್ಕೆ)

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಪ್ರವೇಶಾತಿ ಪಡೆಯಬಹುದಾಗಿದೆ.

ಪ್ರವೇಶ ಪರೀಕ್ಷೆಯು ಜನವರಿ ತಿಂಗಳಲ್ಲಿ ದೇಶದ 38 ಕೇಂದ್ರಗಳಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Tata Institute of Social Sciences invites online applications for the post graduation M.A admissions 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+