Advertisement

BEL Recruitment 2021: 268 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 268 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Advertisement
Advertisement

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬಹುದು. ಅಂಗವಿಕಲ, ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

Read More About: bel job jobs recruitment

English Summary

BEL recruitment 2021 notification has been released for 268 project engineer posts. Interested candidates can apply through online before May 5.
Read more...