Advertisement

Indian Navy Recruitment 2021: 2500 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ


ಭಾರತೀಯ ನೌಕಾಪಡೆ 2500 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,600/-ರೂ ವೇತನವನ್ನು ನೀಡಲಾಗುವುದು.

Advertisement
Advertisement

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 26 ರಿಂದ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ. {file2}

Read More About: job jobs job alerts recruitment

English Summary

India navy recruitment 2021 notification has been released for 2500 sailor posts. Interested candidates can apply through online before April 30.
Read more...