Advertisement

RITES Limited Recruitment 2021: 146 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ರೈಟ್ಸ್ ಲಿಮಿಟೆಡ್ ನಲ್ಲಿ 146 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ, ಬಿಎ/ಬಿಬಿಎ/ಬಿ.ಕಾಂ, ಇಂಜಿನಿಯರಿಂಗ್ ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Advertisement
Advertisement

ಸ್ಟೈಫೆಂಡ್:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ https://portal.mhrdnats.gov.in/boat/login/user_login.action ವೆಬ್‌ಸೈಟ್ ಗೆ ಭೇಟಿ ನೀಡಿ ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ರೈಟ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Read More About: job jobs recruitment information

English Summary

RITES limited recruitment 2021 notification has been released for 146 apprentice posts. Interested candidates can apply through online before May 12.
Read more...