Advertisement

Southern Railway Recruitment 2021: 191 ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ದಕ್ಷಿಣ ರೈಲ್ವೆಯಲ್ಲಿ 191 ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಜನರಲ್ ನರ್ಸಿಂಗ್, ಬಿ.ಎಸ್ಸಿ, ಪದವಿ, 10+2, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಏಪ್ರಿಲ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Advertisement
Advertisement

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,2000/- ರಿಂದ 44,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ರಿಜಿಸ್ಟ್ರೇಶನ್ ಮಾಡಿಕೊಳ್ಳಬಹುದು.

English Summary

Southern railway recruitment 2021 notification has been released for 191 paramedical staff posts.
Read more...