ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ


ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 28, 2018 ಕೊನೆಯ ದಿನಾಂಕ.

Advertisement

Also Read: ನಿಮಗೂ ಬ್ಯಾಂಕ್ ಉದ್ಯಮಿ ಎನಿಸಿಕೊಳ್ಳಬೇಕಾದ್ರೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ http://www.apprenticeship.gov.in/Pages/Apprenticeship/home.aspx

ಸ್ಟೆಪ್ 2

Apprentices ಟ್ಯಾಬ್ ಮೇಲೆ ಕ್ಲಿಕ್ ಮಾಡಿ

Advertisement
ಸ್ಟೆಪ್ 3

Candidate Registration ಆಯ್ಕೆ ಮಾಡಿ

Advertisement
ಸ್ಟೆಪ್ 4:

ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 5

ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ

ಸ್ಟೆಪ್ 6

 ಚೆಕ್ ಬಾಕ್ಸ್‌ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 7

ರಿಜಿಸ್ಟ್ರೇಶನ್ ಕ್ರಿಯೆ ಕಂಪ್ಲೀಟ್ ಆದ ಕೂಡಲೇ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಅರ್ಜಿ ಭರ್ತಿಕ್ರಿಯೆ ಹೇಗೆ:

ಸ್ಟೆಪ್ 1:

ಹುದ್ದೆಗೆ ಸಂಬಂಧಪಟ್ಟ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ ಗಮನವಿಟ್ಟು ಓದಿಕೊಳ್ಳಿ http://www.ecil.co.in/jobs/TRADE_APPT_CLDC_2018_01.pdf

 

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 3

ಅರ್ಜಿಯನ್ನ ಸೇವ್ ಮಾಡಿಟ್ಟುಕೊಂಡು, ಡೌನ್‌ಲೋಡ್ ಮಾಡಿಕೊಂಡು ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟ್ರೇಡ್ ಅಪ್ರೆಂಟೀಸ್
Organisation ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
Educational Qualification ಐಟಿಐ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟ್ರೇಡ್ ಸ್ಕಿಲ್
Job Location ಹೈದ್ರಾಬಾದ್
Industry ಎಲೆಕ್ಟ್ರಾನಿಕ್ಸ್
Application Start Date September 7, 2018
Application End Date September 28, 2018


ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

Deputy General Manager (CLDC) Nalanda Complex,

Advertisement

Near TIFR Building ECIL -Post Hyderabad, 500062

Telengana State.

English Summary

ECIL produces a number of products and technologies that include solid state television, digital computer, cockpit voice recorders, electronic voting machines, programmable logic controllers, earth station and deep space network antennas. It is a paid opportunity and qualifying candidates can utilise this chance to learn and earn