BSF Recruitment 2022 : 1312 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ 1312 ಹೆಡ್‌ ಕಾನ್‌ಸ್ಟೇಬಲ್ (ಆರ್‌ಒ/ಆರ್‌ಎಂ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 20,2022 ರಿಂದ ಸೆಪ್ಟೆಂಬರ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ 1312 ಹುದ್ದೆಗಳ ನೇಮಕಾತಿ

BSF ನೇಮಕಾತಿ 2022 ವಿದ್ಯಾರ್ಹತೆ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಪಿಯುಸಿ, ಹತ್ತನೇ ತರಗತಿ, ಹತ್ತನೇ ತರಗತಿ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.

BSF ನೇಮಕಾತಿ 2022 ವಯೋಮಿತಿ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ ೨5 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSF ನೇಮಕಾತಿ 2022 ವೇತನ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BSF ನೇಮಕಾತಿ 2022 ಅರ್ಜಿ ಶುಲ್ಕ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಯು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

BSF ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rectt.bsf.gov.in/ ಗೆ ಭೇಟಿ ನೀಡಿ. ನಂತರ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 20,2022 ರಿಂದ ಸೆಪ್ಟೆಂಬರ್ 19,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2022 notification has been released for 1312 head constable (RO/RM) posts. Interested candidates can apply before September 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+