ಮಾರ್ಚ್ 23ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ

ಮಾರ್ಚ್ 23ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 9.60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2017-18 ಸಾಲಿನ ಎಸ್‌ಎಸ್‌ಎಲ್ಸಿ (10 ನೇ ತರಗತಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ.

ಮಾರ್ಚ್ 23ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 9.60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಎಸ್‌ಎಸ್‌ಎಲ್ಸಿ ಪರೀಕ್ಷೆ ಅಂತಿಮ ವೇಳಾ ಪಟ್ಟಿ

ಕಳೆದ ಅಕ್ಟೊಬರ್‌ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಲಿಸಿ, ದಿನಾಂಕಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಎಸ್ ಎಸ್ ಎಲ್ ಸಿ ವೇಳಾಪಟ್ಟಿ

ಪರೀಕ್ಷೆ ದಿನಾಂಕ ವಿಷಯ
23.03.2018 ಪ್ರಥಮ ಭಾಷೆ
24.03.2018

ಅರ್ಥಶಾಸ್ತ್ರ

ಕೋರ್ ಸಬ್ಜೆಕ್ಟ್ಸ್ (ಜೆ.ಟಿ.ಎಸ್ ಅಭ್ಯರ್ಥಿಗಳಿಗೆ) ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಇಂಜಿನಿಯರಿಂಗ್ ಡ್ರಾಯಿಂಗ್

26.03.2018
ಗಣಿತ ಸಮಾಜಶಾಸ್ತ್ರ
28.03.2018 ದ್ವಿತೀಯ ಭಾಷೆ
02.04.2018

ವಿಜ್ಞಾನ, ರಾಜ್ಯಶಾಸ್ತ್ರ

ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ

04.04.2018

ತೃತೀಯ ಭಾಷೆ

ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ )

06.04.2018 ಸಮಾಜ ವಿಜ್ಞಾನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಲ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SSLC Exam - Karnataka Secondary Education Examination Board has announced 2017-18 SSLC exam time table on December 14. The exam will be held from 2018 March 23 to April 6th.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+