ಕೆಪಿಎಸ್ಸಿ: ನಾಳೆಯಿಂದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ

ಶನಿವಾರದಿಂದ ಸೋಮವಾರದವರೆಗೂ ಪ್ರಥಮ ಹಂತದ ಪರೀಕ್ಷೆಗಳು ನಡೆಯಲಿವೆ. ದಿನಾಂಕ 15-11-2017 ರಿಂದ 23-11-2017 ರವರೆಗೂ ದ್ವಿತೀಯ ಹಂತದ ಪರೀಕ್ಷೆಗಳು ಮತ್ತು ದಿನಾಂಕ 25-11-2017 ರಿಂದ 30-11-2017 ರವರೆಗೂ ತೃತೀಯ ಹಂತದ ಪರೀಕ್ಷೆಗಳು ನಡೆಯಲಿವೆ.

2017 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿವೆ. ಶನಿವಾರದಿಂದ ಸೋಮವಾರದವರೆಗೂ ಪ್ರಥಮ ಹಂತದ ಪರೀಕ್ಷೆಗಳು ನಡೆಯಲಿವೆ.

ದಿನಾಂಕ 15-11-2017 ರಿಂದ 23-11-2017 ರವರೆಗೂ ದ್ವಿತೀಯ ಹಂತದ ಪರೀಕ್ಷೆಗಳು ಮತ್ತು ದಿನಾಂಕ 25-11-2017 ರಿಂದ 30-11-2017 ರವರೆಗೂ ತೃತೀಯ ಹಂತದ ಪರೀಕ್ಷೆಗಳು ನಡೆಯಲಿವೆ.

ಕೆಪಿಎಸ್ಸಿ: ಇಲಾಖಾ ಪರೀಕ್ಷೆ-2017

ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಂದರೆ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಸೇರಿದ ಮಂಡಳಿ/ನಿಗಮ/ವಿಶ್ವವಿದ್ಯಾಲಯಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮಾತ್ರ ಪರೀಕ್ಷೆ ಬರೆಯಲು ಅರ್ಹರು.

ಪರೀಕ್ಷೆ ವೇಳಾಪಟ್ಟಿ


ಪರೀಕ್ಷಾ ವಿಧಾನ ಇಲಾಖಾ ಪರೀಕ್ಷೆಗೆ ಸಂಬಂಧಿಸಿದ ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಹಾಗೂ ಇನ್ನು ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಿವರಣಾತ್ಮಕ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ಇಲಾಖಾ ಪರೀಕ್ಷೆಗಳನ್ನು ಮೂರು ಹಂತಗಳಲ್ಲಿ ನಡೆಸಲಾಗುವುದು

  • ಪ್ರಥಮ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನವದೆಹಲಿ ಹಾಗೂ ಮಸ್ಸೂರಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
  • ದ್ವಿತೀಯ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ಆಯ್ದ 09 ಜಿಲ್ಲಾ ಕೇಂದ್ರಗಳಾದ ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಮಂಗಳೂರು, ಗದಗ, ರಾಯಚೂರು, ವಿಜಯಪುರ ಮತ್ತು ನವದೆಹಲಿ ಹಾಗೂ ಮಸ್ಸೂರಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
  • ತೃತೀಯ ಹಾಗೂ ಅಂತಿಮ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
2017 second session departmental examination will begin tomorrow. First phase tests will take place from Saturday to Monday.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+