2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ.
ಮಾರ್ಚ್ 27ರಿಂದ ಏಪ್ರಿಲ್ 9ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ.
ಕಳೆದ ಅಕ್ಟೊಬರ್‌ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಲಿಸಿ, ದಿನಾಂಕಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಪರೀಕ್ಷೆಯು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30/45ರವೆಗೆ ಮತ್ತು ಕೆಲವು ಪರೀಕ್ಷೆಗಳು ಮಧ್ಯಾಹ್ನ 2 ರಿಂದ ಸಂಜೆ 5.15 ರವರೆಗೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿ:
ಪರೀಕ್ಷೆ ದಿನಾಂಕ | ವಿಷಯ |
27.03.2020 | (ಪ್ರಥಮ ಭಾಷೆ) ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ |
30.03.2020 | (ಕೋರ್ ಸಬ್ಜೆಕ್ಟ್) ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ |
01.04.2020 | (ದ್ವಿತೀಯ ಭಾಷೆ) ಇಂಗ್ಲಿಷ್, ಕನ್ನಡ |
03.04.2020 | (ತೃತೀಯ ಭಾಷೆ) ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ,ತುಳು ಹಾಗೂ ಎನ್ಎಸ್ಕ್ಯೂಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್ |
04.04.2020 | (ಕೋರ್ ಸಬ್ಜೆಕ್ಟ್) ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ |
07.04.2020 | (ಕೋರ್ ಸಬ್ಜೆಕ್ಟ್) ಗಣಿತ, ಸಮಾಜಶಾಸ್ತ್ರ |
09.04.2020 | (ಕೋರ್ ಸಬ್ಜೆಕ್ಟ್) ಸಮಾಜ ವಿಜ್ಞಾನ |
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Daily Alerts