IIM CAT Registration 2020: ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ

ಇಂಡಿಯನ್‌ ಇನ್‌ಸ್ಟಿಟ್ಯೂಟ್ಸ್‌ ಆಫ್‌ ಮ್ಯಾನೇಜ್ಮೆಂಟ್‌ (IIMs) ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (Common Admission Test 2020) ನವೆಂಬರ್ 29, 2020 ರಂದು ನಡೆಸುವುದಾಗಿ ಪ್ರಕಟಣೆ ಹೊರಡಿಸಿದೆ. ಐಐಎಂ ಇಂದೋರ್ ಬುಧವಾರ ಕ್ಯಾಟ್ 2020 ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತದ ಇನ್ನಿತರ ಟಾಪ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳಲ್ಲಿ ಸೀಟಿಗಾಗಿ ನಡೆಯುವ ಪರೀಕ್ಷೆ ಇದಾಗಿದೆ.

 
ಕ್ಯಾಟ್ ಪರೀಕ್ಷಾ ವೇಳಾಪಟ್ಟಿ ರಿಲೀಸ್

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 5,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16,2020
ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಅಕ್ಟೋಬರ್ 28,2020
ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೊನೆಯ ದಿನಾಂಕ: ನವೆಂಬರ್ 29,2020
ಫಲಿತಾಂಶ ಪ್ರಕಟ ದಿನಾಂಕ: ಜನವರಿ 2021

ಅಭ್ಯರ್ಥಿಗಳು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ https://iimcat.ac.in/ ಗೆ ಭೇಟಿ ನೀಡುತ್ತಿರತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
IIM Indore has released the official notification for the Common Admission Test (CAT) 2020. The most popular management entrance examination in the country, CAT, will take place on November 29 and the registration process will start from August 5,2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X