IIM CAT Registration 2021: ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ, ಸೆ.15ರೊಳಗೆ ಅರ್ಜಿ ಹಾಕಿ

ಕ್ಯಾಟ್ ಪರೀಕ್ಷೆ 2021ಗೆ ಅರ್ಜಿ ಸಲ್ಲಿಕೆ ಆರಂಭ

ಇಂಡಿಯನ್‌ ಇನ್‌ಸ್ಟಿಟ್ಯೂಟ್ಸ್‌ ಆಫ್‌ ಮ್ಯಾನೇಜ್ಮೆಂಟ್‌ (IIMs) ಸಾಮಾನ್ಯ ಪ್ರವೇಶ ಪರೀಕ್ಷೆ 2021ಗೆ (Common Admission Test 2021) ಅರ್ಜಿಯನ್ನು ಆಹ್ವಾನಿಸಿದೆ.

ನವೆಂಬರ್ 28, 2021 ರಂದು 3 ಸೆಶನ್ ಗಳಲ್ಲಿ ಪರೀಕ್ಷೆ ನಡೆಸುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಐಐಎಂ ಅಹಮದಾಬಾದ್ ಈ ಭಾರಿ ಪರೀಕ್ಷೆಯನ್ನು ಆಯೋಜಿಸುತ್ತಿದೆ. ಈ ಬಾರಿ 158 ನಗರಗಲ್ಲಿ ಪರೀಕ್ಷೆ ನಡೆಯಲಿದೆ.

ಭಾರತದ ಇನ್ನಿತರ ಟಾಪ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳಲ್ಲಿ ಸೀಟಿಗಾಗಿ ನಡೆಯುವ ಪರೀಕ್ಷೆ ಇದಾಗಿದೆ.

ಕ್ಯಾಟ್ 2021ಗೆ ಅರ್ಜಿ ಸಲ್ಲಿಸುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iimcat.ac.in. ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4 : ಅರ್ಜಿಯನ್ನು ಸಲ್ಲಿಸಿ ನಂತರ ಪ್ರಿಂಟೌಟ್ ತೆಗೆದುಕೊಳ್ಳಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 4,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 15,2021
ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಅಕ್ಟೋಬರ್ 17,2021
ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೊನೆಯ ದಿನಾಂಕ: ನವೆಂಬರ್ 27,2021
ಪರೀಕ್ಷೆ ದಿನಾಂಕ: ನವೆಂಬರ್ 28, 2021

ಅಭ್ಯರ್ಥಿಗಳು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ https://iimcat.ac.in/ ಗೆ ಭೇಟಿ ನೀಡಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
IIM CAT exam 2021 will held on november 28 and registration begins.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+