CBSE: ಫೆಬ್ರವರಿ 15 ರಿಂದ ಮಾರ್ಚ್ 30ರ ವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ

ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ 15ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 30ಕ್ಕೆ ಕೊನೆಗೊಳ್ಳಲಿದೆ.

ಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ರಿಲೀಸ್

ಪರೀಕ್ಷೆಗೆ ಸಾಕಷ್ಟು ಸಮಯ ಲಭ್ಯವಿದ್ದು, ವೇಳಾಪಟ್ಟಿಯನ್ನು ಗಮನಿಸಿದ ವಿದ್ಯಾರ್ಥಿಗಳು ಈಗಿನಿಂದಲೇ ಪರೀಕ್ಷಾ ತಯಾರಿಗೆ ವೇಳಾಪಟ್ಟಿಯನ್ನು ಹಾಕಿಕೊಂಡು ಅಧ್ಯಯನ ನಡೆಸಿದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

ಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CBSE 2019-20 released class 12 exam time table in official website. According to the notification CBSE class 12 board exams are set to commence on 15th february and the exams will end on 30th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+