CBSE Exam 2020: 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಿಡುಗಡೆ ಮಾಡಿದ್ದಾರೆ. 10 ಮತ್ತು 12ನೇ ತರಗತಿ ಪರೀಕ್ಷೆಗಳು ಜುಲೈ 1 ರಿಂದ ಜುಲೈ 15ರವರೆಗೆ ನಡೆಯಲಿದೆ ಎಂದು ಇತ್ತೀಚೆಗೆ ತಿಳಿಸಿದ್ದರು ಅದರಂತೆಯೇ ಇಂದು ವೇಳಾಪಟ್ಟಿ ಪ್ರಕಟವಾಗಿದೆ.

ಸಿಬಿಎಸ್ಇ ಪರೀಕ್ಷಾ ವೇಳಾಪಟ್ಟಿ ರಿಲೀಸ್

ಈ ಹಿಂದೆ ನಿಗದಿಯಾದಂತೆ ಮಾರ್ಚ್ 19 ರಿಂದ ಮಾರ್ಚ್ 31ರವರೆಗೂ ಸಿಬಿಎಸ್ಇ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ದೇಶದಲ್ಲಿ ಕೊರೊನಾ ವೈರಸ್ ಲಗ್ಗೆ ಇಟ್ಟ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಾಟೆಯಿಂದಾಗಿ 12ನೇ ತರಗತಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿತ್ತು.

ಇನ್ನು ಈಶಾನ್ಯ ದೆಹಲಿಯ ಗಲಭೆ ಹಿನ್ನೆಲೆ ಅಲ್ಲಿನ ಆಯ್ದ ಪ್ರದೇಶಗಳಲ್ಲಿ ಬಾಕಿ ಉಳಿದಿದ್ದ ಪರೀಕ್ಷೆಯನ್ನು ಹೊರತುಪಡಿಸಿ, ದೇಶಾದ್ಯಂತ ಸಿಬಿಎಸ್ಇ 10ನೇ ಹಾಗೂ 12 ನೇ ತರಗತಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಿದೆ. ಇನ್ನುಳಿದಂತೆ ಜೆಇಇ (ಮೇನ್ಸ್) ಪರೀಕ್ಷೆಯನ್ನು ಜುಲೈ 18 ರಿಂದ ಜುಲೈ 23ರವರೆಗೂ ನಡೆಸುವುದಾಗಿ ಈಗಾಗಲೇ ಮಾನವ ಸಂಪನ್ಮೂಲ ಮತ್ತು ಅಭಿವೃದ್ದಿ ಇಲಾಖೆ ಘೋಷಿಸಿದೆ. ನೀಟ್ ಪರೀಕ್ಷೆಗಳನ್ನು ಜುಲೈ 26 ರಂದು ನಡೆಸಲು ತೀರ್ಮಾನಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
cbse class 10 and 12 exam new time table released.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+