2018ನೇ ಸಾಲಿನ ಸಿಇಟಿ ಪರೀಕ್ಷೆ ಅರ್ಜಿ ಪ್ರಕ್ರಿಯೆ ಆರಂಭ

2018ನೇ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಭರ್ತಿ ಮಾಡಲು ಫೆ.26ರವರೆಗೆ ಅವಕಾಶ ಇದೆ.

ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2018ನೇ ಸಾಲಿನಲ್ಲಿ ಪ್ರವೇಶ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.

ಕಾಮೆಡ್ ಕೆ 2018: ಅರ್ಜಿ ಸಲ್ಲಿಕೆ ಪ್ರಾರಂಭಕಾಮೆಡ್ ಕೆ 2018: ಅರ್ಜಿ ಸಲ್ಲಿಕೆ ಪ್ರಾರಂಭ

ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಭರ್ತಿ ಮಾಡಲು ಫೆ.26ರವರೆಗೆ ಅವಕಾಶ ಇದೆ. ಬ್ಯಾಂಕ್‌ಗಳು ಅಥವಾ ಇ-ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿಸಲು ಫೆ.28ರವರೆಗೆ ಅವಕಾಶ ಇದೆ.
ಸಿಇಟಿ 2018: ಅರ್ಜಿ ಸಲ್ಲಿಕೆಗೆ ಆನ್-ಲೈನ್ ತರಬೇತಿ

ಸಿಇಟಿ 2018

ಸಿಇಟಿ 2018

ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ/ವಿಶ್ವವಿದ್ಯಾಲಯ/ಖಾಸಗಿ ಅನುದಾನಿತ/ಖಾಸಗಿ ಅನುದಾನರಹಿತ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿರುವ ಇಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮ ಮತ್ತು ಫಾರ್ಮ-ಡಿ ಹಾಗೂ ಕೃಷಿ ವಿಜ್ಞಾನ ಸೆಮಿಸ್ಟರ್ ಗೆ ಸರ್ಕಾರದ ಮೇಲಿನ ಸೀಟುಗಳಿಗೆ ಸಂಬಂಧಿಸಿದಂತೆ ಪೂರ್ಣಾವಧಿ ಕೋರ್ಸುಗಳ ಮೊದಲನೇ ವರ್ಷಕ್ಕೆ ಅಥವಾ ಮೊದಲ ಸೆಮಿಸ್ಟರ್ಗೆ ಸರ್ಕಾರವು ನೀಡುವ ಸೀಟ್ ಮ್ಯಾಟ್ರಿಕ್ಸ್ ನಂತೆ ಪ್ರವೇಶ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ವಿಧಾನ

ಪರೀಕ್ಷಾ ವಿಧಾನ

ಪರೀಕ್ಷೆಯು ನಾಲ್ಕು ಪತ್ರಿಕೆಗಳನ್ನೊಳಗೊಂಡಿದ್ದು, ಎರಡು ದಿನ ಪರೀಕ್ಷೆ ನಡೆಯುವುದು.

ಪರೀಕ್ಷಾ ಕೇಂದ್ರಗಳು

ಪರೀಕ್ಷಾ ಕೇಂದ್ರಗಳು

ಪರೀಕ್ಷೆಯನ್ನು ಕರ್ನಾಟಕದಾದ್ಯಂತ 54 ಸ್ಥಳಗಳಲ್ಲಿ ನಡೆಸಲಾಗುವುದು.

ಸಿಇಟಿ ಸಮಗ್ರ ವೇಳಾಪಟ್ಟಿ

ಸಿಇಟಿ ಸಮಗ್ರ ವೇಳಾಪಟ್ಟಿ

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:01-02-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-02-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

For Quick Alerts
ALLOW NOTIFICATIONS  
For Daily Alerts

English summary
The process of applying for the Common Entrance Examination (CET), conducted by the Karnataka Examination Authority for admission to various professional courses in 2018, has begun.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X