CMAT 2021: ಸಿಎಂಎಟಿ ಪರೀಕ್ಷೆ 2021ಗೆ ಅರ್ಜಿ ಆಹ್ವಾನ

ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಶನ್ ಟೆಸ್ಟ್ ಗೆ ಈಗಾಗಲೇ ಆನ್‌ಲೈನ್ ರಿಜಿಸ್ಟ್ರೇಶನ್ ಪ್ರಕ್ರಿಯೆ ಪ್ರಾರಂಭವಾಗಿದೆ. ಮ್ಯಾನೇಜ್‌ಮೆಂಟ್ ಪ್ರೋಗ್ರಾಂ ಗೆ ಎಂಟ್ರಿ ಪಡೆಯಬೇಕಾದ್ರೆ ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನ ನೀವು ಬರೆಯಲೇಬೇಕು. ಕಂಪ್ಯೂಟರ್ ಆಧಾರಿತ ಈ ಪರೀಕ್ಷೆಗೆ ಜನವರಿ 22,2021 ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ಸಿಎಂಎಟಿ ಪರೀಕ್ಷೆಗೆ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ..ಜ.22ರೊಳಗೆ ಅರ್ಜಿ ಹಾಕಿ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಈ ಪರೀಕ್ಷೆಯನ್ನ ಆಯೋಜಿಸಿದ್ದು, ಈ ಬಗ್ಗೆ ಈಗಾಗಲೇ ಆಫೀಶೀಯಲ್ ವೆಬ್‌ಸೈಟ್‌ನಲ್ಲಿ ಪ್ರಕಟಣೆ ನೀಡಿದೆ. ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ ಈ ಬಗ್ಗೆ ಮಾಹಿತಿಯನ್ನ ಚೆಕ್ ಮಾಡಿಕೊಳ್ಳಬಹುದಾಗಿದೆ.

ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಶನ್ ಟೆಸ್ಟ್ ಅನ್ನು ಫೆಬ್ರವರಿ 22 ಮತ್ತು 27,2021 ರಂದು ದೇಶದಾದ್ಯಂತ ಎರಡು ಶಿಫ್ಟ್ ಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಗುಂಪು ಚರ್ಚೆ ಬಳಿಕ ಸಂದರ್ಶನವಿರುತ್ತದೆ.

ಅರ್ಜಿ ಶುಲ್ಕದ ವಿವರ:

ಸಾಮಾನ್ಯ ಮತ್ತು ಒಬಿಸಿ ಪುರುಷ ಅಭ್ಯರ್ಥಿಗಳು 2000/-ರೂ, ಸಾಮಾನ್ಯ ಮತ್ತು ಒಬಿಸಿ ಮಹಿಳಾ ಅಭ್ಯರ್ಥಿಗಳು 1000/-ರೂ ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಡಿಸೆಂಬರ್ 23,2020
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 22,2021
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜನವರಿ 23,2021
ಅರ್ಜಿ ತಿದ್ದುಪಡಿಗೆ ಅವಕಾಶ: ಜನವರಿ 25 ರಿಂದ 30,2021
ಸಿಎಂಎಟಿ 2021 ಪರೀಕ್ಷೆ ದಿನಾಂಕ: ಫೆಬ್ರವರಿ 22 ಮತ್ತು 27,2021

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cmat.nta.nic.in/webinfo/Page/Page?PageId=1&LangId=P ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The online registration process has started for the Common Management Admission Test (CMAT) 2021, Apply before january 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+