ಸಿಎಂಟಿಐ ನೇಮಕಾತಿ 2019: 40 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ) ನೇಮಕಾತಿ 40 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ http://www.mhrdnats.gov.in./ ಈ ವೆಬ್‌ಸೈಟ್‌ಗೆ ಹೋಗಿ ತಮ್ಮ ಹೆಸರನ್ನು ಮೇ 10,2019 ರೊಳಗೆ ನೊಂದಾಯಿಸಿಕೊಳ್ಳಬಹುದು. ನಂತರ ಅಗತ್ಯ ದಾಖಲೆಗಳನ್ನು ಮೇಲ್ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಎಂಟಿಐನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಪ್ರೆಂಟಿಸ್
Organisation ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ)
Educational Qualification ಬಿ.ಇ /ಬಿ.ಟೆಕ್ ಮತ್ತು ಡಿಪ್ಲೋಮ
Job Location ಬೆಂಗಳೂರು (ಕರ್ನಾಟಕ)
Salary Scale ಗ್ರಾಜುಯೇಟ್ ಅಪ್ರೆಂಟಿಸೆಸ್ - ತಿಂಗಳಿಗೆ 4,984/-ರೂ ಮತ್ತು ಡಿಪ್ಲೋಮ ಅಪ್ರೆಂಟಿಸೆಸ್ - ತಿಂಗಳಿಗೆ 3,542/-ರೂ
Application Start Date May 1, 2019
Application End Date May 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ /ಬಿ.ಟೆಕ್ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸಿಎಂಟಿಐಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 4,984/-ರೂ ಮತ್ತು ಡಿಪ್ಲೋಮ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 3,542/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಪ್ರೆಂಟಿಸ್ ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಮೊದಲು ಸಿಎಂಟಿಐನ ಅಧಿಕೃತ ವೆಬ್‌ಸೈಟ್‌ http://cmti-india.net/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ನಂತರ http://www.mhrdnats.gov.in./ ಈ ವೆಬ್‌ಸೈಟ್‌ಗೆ ಹೋಗಿ ತಮ್ಮ ಹೆಸರನ್ನು ಮೇ 10,2019 ರೊಳಗೆ ನೊಂದಾಯಿಸಿಕೊಳ್ಳಬಹುದು. ನಂತರ ಅಗತ್ಯ ದಾಖಲೆಗಳನ್ನು [email protected] ಗೆ ಮೇಲ್ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CMTI Recruitment 2019-20:Apply for 40 Apprentices Vacancies. Central Manufacturing Technology Institute (CMTI) invited Online applications from eligible and interested candidates to fill up Apprentices Posts through CMTI official notification 2019. Job seekers who are looking for a career in Bangalore – Karnataka Government can make use of this opportunity. Apply online for these CMTI Apprentices jobs before 15th May 2019. Official website of CMTI is www.cmti-india.net Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+