2017-18ನೇ ಸಾಲಿನ ಪ್ರಥಮ ಪಿಯುಸಿ ವೇಳಾಪಟ್ಟಿ ಪ್ರಕಟ

ಈ ಬಾರಿಯ ಪರೀಕ್ಷೆಗಳು ದಿನಾಂಕ 08-02-2018 ರಿಂದ 20-02-2018 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ.

2017-18ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಬಾರಿಯ ಪರೀಕ್ಷೆಗಳು ದಿನಾಂಕ 08-02-2018 ರಿಂದ 20-02-2018 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ.

ಪ್ರಥಮ ಪಿಯುಸಿ ವೇಳಾಪಟ್ಟಿ ಪ್ರಕಟ

ಫೆ.8ರಂದು ಹಿಂದಿ, ಉರ್ದು, ಸಂಸ್ಕೃತ, ಫೆ.9ರಂದು ಭೂಗೋಳಶಾಸ್ತ್ರ, ಗಣಿತ, ಮೂಲಗಣಿತ, ತರ್ಕಶಾಸ್ತ್ರ, ಗೃಹವಿಜ್ಞಾನ 10 ರಂದು ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ, 12ರಂದು ಸಮಾಜಶಾಸ್ತ್ರ, ಜೀವಶಾಸ್ತ. 13 ರಂದು ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ; 15 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 16 ರಂಧು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೌತಶಾಸ್ತ್ರ, 17 ರಂದು ಇತಿಹಾಸ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ. 19ರಂದು ಇಂಗ್ಲಿಷ್. 20 ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ವೇಳಾಪಟ್ಟಿ

ಪರೀಕ್ಷಾ ದಿನಾಂಕಬೆ. 9:00 ರಿಂದ 12:15 ರವರೆಗೆಮ. 2:00 ರಿಂದ 5:15 ರವರೆಗೆ
08-02-2018ಹಿಂದಿ ಉರ್ದು, ಸಂಸ್ಕೃತ
09-02-2018
ಭೂಗೋಳಶಾಸ್ತ್ರ, ಗಣಿತ, ಮೂಲಗಣಿತ ತರ್ಕಶಾಸ್ತ್ರ, ಗೃಹವಿಜ್ಞಾನ
10-02-2018
ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ
12-02-2018
ಸಮಾಜಶಾಸ್ತ್ರ, ಜೀವಶಾಸ್ತ.
13-02-2018
ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ ಮನಃಶಾಸ್ತ್ರ
15-02-2018
ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
16-02-2018ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೌತಶಾಸ್ತ್ರಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೊಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಮತ್ತು ವೆಲ್ನೆಸ್
17-02-2018
ಇತಿಹಾಸ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
19-02-2018
ಇಂಗ್ಲಿಷ್
20-02-2018ಕನ್ನಡ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
First PU final examination February-2018 time table has been announced by Department of Pre Univesity Karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+