2017-18 ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಈ ಬಾರಿಯ ಪರೀಕ್ಷೆಗಳು ದಿನಾಂಕ 08-02-2018 ರಿಂದ 21-02-2018 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ.

2017-18ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಬಾರಿಯ ಪರೀಕ್ಷೆಗಳು ದಿನಾಂಕ 08-02-2018 ರಿಂದ 21-02-2018 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ.

ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ

ಫೆ.8ರಂದು ಹಿಂದಿ, ಉರ್ದು, ಸಂಸ್ಕೃತ, ಫೆ.9ರಂದು ಭೂಗೋಳಶಾಸ್ತ್ರ, ಗಣಿತ, ಮೂಲಗಣಿತ, ತರ್ಕಶಾಸ್ತ್ರ, ಗೃಹವಿಜ್ಞಾನ 10 ರಂದು ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ, 12ರಂದು ಸಮಾಜಶಾಸ್ತ್ರ, ಜೀವಶಾಸ್ತ. 14 ರಂದು ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ; 15 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 16 ರಂಧು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೌತಶಾಸ್ತ್ರ, 17 ರಂದು ಇತಿಹಾಸ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ. 19ರಂದು ಇಂಗ್ಲಿಷ್. ಕರ್ನಾಟಿಕ್ ಸಂಗೀತ,ಹಿಂದೂಸ್ತಾನಿ ಸಂಗೀತ, 20 ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, 21 ರಂದು ಮಾಹಿತಿ ತಂತ್ರಜ್ಞಾನ, , ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೇಲನ್ಸ್ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಮಾರ್ಚ್ 23ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಮಾರ್ಚ್ 23ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ

ವೇಳಾಪಟ್ಟಿ

ಪರೀಕ್ಷಾ ದಿನಾಂಕಬೆ. 9:00 ರಿಂದ 12:15 ರವರೆಗೆ ಮ. 2:00 ರಿಂದ 5:15 ರವರೆಗೆ
08-02-2018 ಹಿಂದಿ ಉರ್ದು, ಸಂಸ್ಕೃತ
09-02-2018 ಭೂಗೋಳಶಾಸ್ತ್ರ, ಗಣಿತ, ಮೂಲಗಣಿತ
ತರ್ಕಶಾಸ್ತ್ರ, ಗೃಹವಿಜ್ಞಾನ
10-02-2018 ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ
12-02-2018 ಸಮಾಜಶಾಸ್ತ್ರ, ಜೀವಶಾಸ್ತ.
13-02-2018 ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ
ಮನಃಶಾಸ್ತ್ರ
15-02-2018 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
16-02-2018 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೌತಶಾಸ್ತ್ರ
17-02-2018 ಇತಿಹಾಸ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
19-02-2018
ಇಂಗ್ಲಿಷ್ ಕರ್ನಾಟಿಕ್ ಸಂಗೀತ,ಹಿಂದೂಸ್ತಾನಿ ಸಂಗೀತ
20-02-2018ಕನ್ನಡ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
21-02-2018ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೊಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಮತ್ತು ವೆಲ್ನೆಸ್

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
First PU final examination February-2018 revisedtime table has been announced by Department of Pre Univesity Karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X