ಗೇಟ್‌ 2018: ಪರೀಕ್ಷೆ ವೇಳಾಪಟ್ಟಿ ಪ್ರಕಟ

ಈ ಬಾರಿಯ ಗೇಟ್ ಪರೀಕ್ಷೆಯನ್ನು ಗುವಾಹಟಿ ಐಐಟಿ ಆಯೋಜಿಸಲಿದೆ. ಫೆಬ್ರವರಿ 3 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಫೆ.11 ರವರೆಗೂ ನಡೆಯಲಿವೆ.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ ಹಾಗೂ ದೇಶದ ಏಳು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಗಳು ಜಂಟಿಯಾಗಿ ನಡೆಸುವ 2018ನೇ ಸಾಲಿನ 'ಗ್ರ್ಯಾಜುಯೇಟ್‌ ಆಪ್ಟಿಟ್ಯೂಡ್‌ ಟೆಸ್ಟ್‌ ಇನ್‌ ಎಂಜಿನಿಯರಿಂಗ್‌'ಗೆ (ಗೇಟ್‌) ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಬಾರಿಯ ಗೇಟ್ ಪರೀಕ್ಷೆಯನ್ನು ಗುವಾಹಟಿ ಐಐಟಿ ಆಯೋಜಿಸಲಿದೆ. ಫೆಬ್ರವರಿ 3 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಫೆ.11 ರವರೆಗೂ ನಡೆಯಲಿವೆ.

ಗೇಟ್‌ ಪರೀಕ್ಷೆ ವೇಳಾಪಟ್ಟಿ

ಬೆಳಗ್ಗೆ ಮತ್ತು ಮಧ್ಯಾಹ್ನ ನಡೆಯುವ ಪರೀಕ್ಷೆಯು 23 ಪತ್ರಿಕೆಗಳನ್ನು ಒಳಗೊಂಡಿರುತ್ತದೆ.

ಪ್ರವೇಶ ಪತ್ರ

ಪ್ರವೇಶ ಪತ್ರಗಳನ್ನು ಜನವರಿ 5 ರಂದು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಮಾರ್ಚ್ 17 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಫಲಿತಾಂಶದ ನಂತರ ಏಪ್ರಿಲ್ ತಿಂಗಳಿನಲ್ಲಿ ಕೌನ್ಸೆಲಿಂಗ್ ನಡೆಸಲಾಗುವುದು.

ಗೇಟ್ ಪರೀಕ್ಷಾ ವೇಳಾಪಟ್ಟಿ

ಗೇಟ್‌ ಪರೀಕ್ಷೆ ವೇಳಾಪಟ್ಟಿ

ಗೇಟ್ ಪರೀಕ್ಷೆ

ಎಂಜಿನಿಯರಿಂಗ್‌ ಅಭ್ಯರ್ಥಿಗಳಿಗೆ ಉದ್ಯೊಗ ಪಡೆಯಲು, ಅಂತೆಯೇ ಉನ್ನತ ಶಿಕ್ಷ ಣಕ್ಕೆ ಇದು ವೇದಿಕೆಯಾಗಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದವರು ಪ್ರತಿಷ್ಠಿತ ಶಿಕ್ಷ ಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷ ಣ ಪಡೆಯಲು ಅವಕಾಶ ಪಡೆಯಲಿದ್ದಾರೆ. ಅಲ್ಲದೆ, ಸರಕಾರದ ವಿವಿಧ ಸ್ಕಾಲರ್‌ಶಿಪ್‌, ಸಹಾಯ ಧನ ಪಡೆಯಲು ಅರ್ಹರಾಗುತ್ತಾರೆ.

ಉದ್ಯೊಗ ಆಕಾಂಕ್ಷಿಗಳಿಗೆ ಇದು ಅರ್ಹತಾ ಪರೀಕ್ಷೆಯಾಗಿರುತ್ತದೆ. ತೈಲ ಕಂಪನಿಗಳು, ಬಾಬಾ ಅಟೋಮಿಕ್‌ ರಿಸರ್ಚ್‌ ಸೆಂಟರ್‌, ಬಿಎಚ್‌ಇಎಲ್‌, ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳು 'ಗೇಟ್‌' ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ರ್ಯಾಂಕಿಂಗ್‌ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.

ಇದೇ ರ್ಯಾಂಕಿಂಗ್‌ ಮೇಲೆ ವೇತನ ನಿಗದಿಪಡಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.gate.iitg.ac.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
GATE 2018 notification regarding the examination schedule has been released on the official website. Indian Institute of Technology (IIT) Guwahati is the official organizer of GATE 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+