ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯು ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಫಾರ್ ಇಂಜಿನಿಯರಿಂಗ್ (ಗೇಟ್ 2021) ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಚೆಕ್ ಮಾಡಿಕೊಳ್ಳಬಹುದು.
ಗೇಟ್ 2021ರ ಪರೀಕ್ಷೆಯು ಫೆಬ್ರವರಿ 5,2021 ರಿಂದ ಫೆಬ್ರವರಿ 14,2021ರ ವರೆಗೆ ನಡೆಯಲಿದ್ದು, ಪತ್ರಿಕೆಗನುಸಾರ ಶಿಫ್ಟ್ ವೈಸ್ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://gate.iitb.ac.in/index.php ಗೆ ಭೇಟಿ ನೀಡಿ ವೇಳಾಪಟ್ಟಿಯನ್ನು ವೀಕ್ಷಿಸಬಹುದು.
ಗೇಟ್ 2021 ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts