ಐಬಿಪಿಎಸ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ವಿವಿಧ ಬ್ಯಾಂಕುಗಳಲ್ಲಿನ ಪ್ರೊಬೇಷನರಿ ಆಫೀಸರ್ಸ್ ನೇಮಕಾತಿಗಾಗಿ ನಡೆಯುವ ಈ ಪರೀಕ್ಷೆಯು ನವೆಂಬರ್ 26ರಂದು ದೇಶದ ವಿವಿಧ ಭಾಗಗಲ್ಲಿ ನಡೆಯಲಿದೆ.

ಐಬಿಪಿಎಸ್ ಪ್ರೊಬೇಷನರಿ ಆಫಿಸರ್ಸ್ (ಪಿಒ) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಕಟಿಸಲಾಗಿದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ವಿವಿಧ ಬ್ಯಾಂಕುಗಳಲ್ಲಿನ ಪ್ರೊಬೇಷನರಿ ಆಫೀಸರ್ಸ್ ನೇಮಕಾತಿಗಾಗಿ ನಡೆಯುವ ಈ ಪರೀಕ್ಷೆಯು ನವೆಂಬರ್ 26ರಂದು ದೇಶದ ವಿವಿಧ ಭಾಗಗಲ್ಲಿ ನಡೆಯಲಿದೆ

ಐಬಿಪಿಎಸ್ ಪರೀಕ್ಷೆ ಪ್ರವೇಶ ಪತ್ರ

ಪ್ರವೇಶ ಪತ್ರ ಪಡೆಯುವ ವಿಧಾನ

  • ಐಬಿಪಿಎಸ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
  • download Online Main Examination call letter for Common Recruitment Process for PO/MT VII ಲಿಂಕ್ ಮೇಲ್ ಕ್ಲಿಕ್ ಮಾಡಿ
  • ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ
  • ವೆರಿಫಿಕೇಷನ್ ಕೋಡ್ ನಮೂದಿಸಿ ಲಾಗಿನ್ ಆಗಿ
  • ಪ್ರವೇಶ ಪತ್ರ ಪಡೆಯಿರಿ

ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು

  • ಪ್ರವೇಶ ಪತ್ರ ಪಡೆಯಲು ಕೊನೆಯ ದಿನಾಂಕ: 26-11-2017
  • ಆನ್ಲೈನ್ ಮುಖ್ಯ ಪರೀಕ್ಷೆ ನಡೆಯುವ ದಿನಾಂಕ: 26-11-2017
  • ಫಲಿತಾಂಶ ಪ್ರಕಟಿಸುವ ದಿನಾಂಕ: ಡಿಸೆಂಬರ್ 2017
  • ಸಂದರ್ಶನಕ್ಕೆ ಕರೆ ಪತ್ರ ಹೊರಡಿಸುವ ದಿನಾಂಕ: ಜನವರಿ 2018
  • ಸಂದರ್ಶನ ನಡೆಯುವ ದಿನಾಂಕ: ಜನವರಿ/ಫೆಬ್ರವರಿ 2018
  • ನೇಮಕಾತಿ ಪ್ರಾರಂಭ : ಏಪ್ರಿಲ್ 2018

ಐಬಿಪಿಎಸ್

ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕುಗಳ ಪ್ರೊಬೆಷನರಿ ಆಫೀಸರ್ ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಎರಡು ಹಂತದ ಪರೀಕ್ಷೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಎರಡು ಹಂತದ ಪರೀಕ್ಷಾ ವಿಧಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ ನಡೆಯಲಿದ್ದು, ಎರಡು ಗಂಟೆ ಕಾಲಾವಕಾಶ ನಿಡಲಾಗಿರುತ್ತದೆ. ಈ ಪರೀಕ್ಷೆಯಲ್ಲಿ ಒಟ್ಟು ಐದು ವಿಭಾಗಗಳಿರಲಿವೆ. ರೀಸನಿಂಗ್ ಪೇಪರ್‌ಗೆ -50, ಇಂಗ್ಲಿಷ್ ಭಾಷೆಗೆ- 40, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್‌ಗೆ-50, ಜನರಲ್ ಅವೇರ್‌ನೆಸ್‌ಗೆ-40 ಹಾಗೂ ಕಂಪ್ಯೂಟರ್ ನಾಲೆಡ್ಜ್‌ಗೆ-20 ಅಂಕ ನಿಗದಿಪಡಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Institute of Banking Personnel Selection has released the admit card for IBPS PO Main Exam 2017. Candidates who have qualified the IBPS PO Preliminary exam 2017 can download the admit card for the main examination.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+