IGNOU December 2021 TEE Date Sheet : ಯುಜಿ ಮತ್ತು ಪಿಜಿ ಡಿಪ್ಲೋಮಾ ಕೋರ್ಸ್ ಗಳ ವೇಳಾಪಟ್ಟಿ ರಿಲೀಸ್

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು ಫೆಬ್ರವರಿ 14, 2022 ರಂದು ಡಿಸೆಂಬರ್ 2021ರ ಟರ್ಮ್ ಎಂಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಇದೀಗ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ಇಗ್ನೋ ಡಿಸೆಂಬರ್ 2021ರ ಟರ್ಮ್ ಎಂಡ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ವಿಶ್ವವಿದ್ಯಾನಿಲಯವು ಪದವಿಪೂರ್ವ ಡಿಪ್ಲೋಮಾ, ಸ್ನಾತಕೋತ್ತರ ಡಿಪ್ಲೊಮಾ, ಸ್ನಾತಕೋತ್ತರ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ignou.ac.in ಗೆ ಭೇಟಿ ನೀಡಿ IGNOU ಪರೀಕ್ಷೆಯ ದಿನಾಂಕಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು IGNOU ಡಿಸೆಂಬರ್ 2021 ಟರ್ಮ್ ಎಂಡ್ ಪರೀಕ್ಷೆಗಳನ್ನು ಮಾರ್ಚ್ 4, 2022 ರಿಂದ ಏಪ್ರಿಲ್ 11, 2022 ರವರೆಗೆ ನಡೆಸಲಿದೆ. ಪರೀಕ್ಷೆಗಳನ್ನು ಎರಡು ಅವಧಿಗಳಲ್ಲಿ ನಡೆಸಲಾಗುತ್ತಿದ್ದು, ಬೆಳಿಗ್ಗೆ ಅವಧಿ (10 ರಿಂದ 1 ರವರೆಗೆ) ಮತ್ತು ಸಂಜೆಯ ಅವಧಿ (ಮಧ್ಯಾಹ್ನ 2 ರಿಂದ ಸಂಜೆ 5) ವರೆಗೆ ಪರೀಕ್ಷೆಗಳು ನಡೆಯಲಿವೆ. ಅರ್ಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಶೀಘ್ರದಲ್ಲೇ IGNOU TEE ಪರೀಕ್ಷೆ 2022ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪೋರ್ಟಲ್ ignou.ac.in ಗೆ ಭೇಟಿ ನೀಡುತ್ತಿರತಕ್ಕದ್ದು.

ಅಭ್ಯರ್ಥಿಗಳು ಡಿಸೆಂಬರ್ 2021 ಟರ್ಮ್ ಎಂಡ್ ಪರೀಕ್ಷೆಯ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IGNOU released december 2021 term end examination date sheet for ug and pg diploma courses.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+