IGNOU June 2022 TEE Date Sheet : ಇಗ್ನೋ ಜೂನ್ ಟರ್ಮ್ ಎಂಡ್ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇಗ್ನೋ ಜೂನ್ 2022ರ ಟರ್ಮ್ ಎಂಡ್ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು ಜೂನ್ 2022ರ ಟರ್ಮ್ ಎಂಡ್ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಇದೀಗ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ವಿಶ್ವವಿದ್ಯಾನಿಲಯವು ಪದವಿಪೂರ್ವ ಡಿಪ್ಲೋಮಾ, ಸ್ನಾತಕೋತ್ತರ ಡಿಪ್ಲೊಮಾ, ಸ್ನಾತಕೋತ್ತರ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕಾರ್ಯಕ್ರಮಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ignou.ac.in ಗೆ ಭೇಟಿ ನೀಡಿ IGNOU ಪರೀಕ್ಷೆಯ ದಿನಾಂಕಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಗ್ನೋ ಜೂನ್ 2022ರ ಟರ್ಮ್ ಎಂಡ್ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು IGNOU ಜೂನ್ 2022 ಟರ್ಮ್ ಎಂಡ್ ಪರೀಕ್ಷೆಗಳನ್ನು ಜುಲೈ 22ರಿಂದ ನಡೆಸಲಿದೆ. ಪರೀಕ್ಷೆಗಳನ್ನು ಎರಡು ಅವಧಿಗಳಲ್ಲಿ ನಡೆಸಲಾಗುತ್ತಿದ್ದು, ಬೆಳಿಗ್ಗೆ ಅವಧಿ (10 ರಿಂದ 1 ರವರೆಗೆ) ಮತ್ತು ಸಂಜೆಯ ಅವಧಿ (ಮಧ್ಯಾಹ್ನ 2 ರಿಂದ ಸಂಜೆ 5) ವರೆಗೆ ಪರೀಕ್ಷೆಗಳು ನಡೆಯಲಿವೆ. ಅರ್ಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಶೀಘ್ರದಲ್ಲೇ IGNOU TEE ಪರೀಕ್ಷೆ 2022ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪೋರ್ಟಲ್ ignou.ac.in ಗೆ ಭೇಟಿ ನೀಡುತ್ತಿರತಕ್ಕದ್ದು.

More News  

For Quick Alerts
ALLOW NOTIFICATIONS  
For Daily Alerts

English summary
IGNOU released june 2022 term end examination tentative date sheet.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+