ಕರ್ನಾಟಕ ರಾಜ್ಯದ 2020ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ.

2020ರ ಸೆಪ್ಟೆಂಬರ್ ತಿಂಗಳ ಪೂರಕ ಪರೀಕ್ಷೆಯು ಸೆಪ್ಟೆಂಬರ್ 7,2020 ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 18,2020ರ ವರೆಗೆ ನಡೆಸುವುದಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬಾರಿ ತಡವಾಗಿ ಪಿಯುಸಿ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ.
ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯ ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts
English summary
Karnataka pre university education department announced 2nd puc supplementary time table today. exam will be held from september 7 to 18.


Click it and Unblock the Notifications











