Karnataka 2nd PUC Time Table 2021: ಮೇ 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಮೇ 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2021ರ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24 ರಿಂದ ಜೂನ್ 10,2021ರ ವರೆಗೆ ನಡೆಯಲಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ 14,2021 ರಿಂದ ಜೂನ್ 25,2021ರ ವರೆಗೆ ನಡೆಯಲಿವೆ ಎಂದು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದರು. ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc exam 2021 tentative time table released. Exams will starts from may 24 to june 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+