Karnataka 2nd PUC Time Table 2023: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ತಾತ್ಕಾಲಿಕ ವೇಳಾಪಟ್ಟಿಯ ಅನುಸಾರ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 10 ರಿಂದ ಮಾರ್ಚ್ 29,2023ರ ವರೆಗೆ ನಡೆಯಲಿವೆ.

ದ್ವಿತೀಯ ಪಿಯು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ವೇಳಾಪಟ್ಟಿಯ ಅನುಸಾರ ಪರೀಕ್ಷೆಗಳು ಮಾರ್ಚ್ 10 ರಿಂದ 29,2023ರ ವರೆಗೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಸಂಪೂರ್ಣ ವೇಳಾಪಟ್ಟಿಯನ್ನು ವೀಕ್ಷಿಸಲು ಮುಂದೆ ಓದಿ.

ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮಾರ್ಚ್ 10 ರಿಂದ ಆರಂಭ

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ತಾತ್ಕಾಲಿಕ ವೇಳಾಪಟ್ಟಿ :

ಮಾರ್ಚ್ 10- ಕನ್ನಡ, ಅರೇಬಿಕ್
ಮಾರ್ಚ್ 11- ಗಣಿತ, ಶಿಕ್ಷಣ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 16- ಲಾಜಿಕ್, ಬಿಸಿನೆಸ್ ಸ್ಟಡೀಸ್
ಮಾರ್ಚ್ 17- ಮಾಹಿತಿ ಮತ್ತು ತಂತ್ರಜ್ಞಾನ, ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಕ್ಷೇಮ
ಮಾರ್ಚ್ 18- ಭೂಗೋಳ, ಜೀವಶಾಸ್ತ್ರ
ಮಾರ್ಚ್ 20- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 21- ಹಿಂದಿ
ಮಾರ್ಚ್ 23 - ಇಂಗ್ಲಿಷ್
ಮಾರ್ಚ್ 25- ರಾಜ್ಯಶಾಸ್ತ್ರ, ಅಂಕಿಅಂಶ
ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂವಿಜ್ಞಾನ, ಗೃಹ ವಿಜ್ಞಾನ
ಮಾರ್ಚ್ 29- ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್.

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc exam 2023 tentative time table released. Exams will starts from march 10 to 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+