ಎಸ್ ಎಸ್ ಎಲ್ ಸಿ: ಪೂರಕ ಪರೀಕ್ಷೆಯಲ್ಲಿ ಶೇ 50 ರಷ್ಟು ಫಲಿತಾಂಶ

ಈ ಬಾರಿ ಒಟ್ಟು 2,42,951 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇಕಡಾ 50.81 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಒಟ್ಟು 1,23,443 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಗುರುವಾರ ಬೆಳಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಶೇ.50 ರಷ್ಟು ಫಲಿತಾಂಶ ಲಭಿಸಿದೆ.

ಈ ಬಾರಿ ಒಟ್ಟು 2,42,951 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇಕಡಾ 50.81 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಒಟ್ಟು 1,23,443 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದುಶಿಕ್ಷಣ ಸಚಿವ ತನ್ವೀರ್ ಸೇಠ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ಜುಲೈ 14ರಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಮೇ 12 ರಂದು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಮುಖ್ಯ ಪರೀಕ್ಷೆಯಲ್ಲಿ 2,75,152 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂನ್ 15 ರಿಂದ ಸಪ್ಲಿಮೆಂಟರಿ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಫಲಿತಾಂಶ ಪಡೆಯುವ ವಿಧಾನ
ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್ಸೈಟ್ ವಿಳಾಸದಲ್ಲಿ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು ವೆಬ್ಸೈಟ್ ವಿಳಾಸ sslc.kar.nic.in ಅಥವಾ karresults.nic.in ಗೆ ಭೇಟಿ ನೀಡಬೇಕು ತಮ್ಮ ನೋಂದಣೆ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬೇಕು.

ಫಲಿತಾಂಶ ನೋಡಲು karresults.nic.in ವೆಬ್ಸೈಟ್ ಗೆ ಭೇಟಿ ಕೊಡಿ..

For Quick Alerts
ALLOW NOTIFICATIONS  
For Daily Alerts

English summary
Karnataka SSLC supplementary exam results declared today. out of 242951 students 123443 got pass.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X