Karnataka Diploma Exam: ಸೋಮವಾರ ನಡೆಯಬೇಕಿದ್ದ ಎಲ್ಲಾ ಡಿಪ್ಲೋಮಾ ಥಿಯರಿ ಪರೀಕ್ಷೆ ಮುಂದೂಡಿಕೆ

ಸೋಮವಾರದಂದು ನಡೆಯಬೇಕಿದ್ದ ಡಿಪ್ಲೋಮಾ ಥಿಯರಿ ಪರೀಕ್ಷೆಗಳು ಮುಂದೂಡಿಕೆ

 

ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೆಪ್ಟೆಂಬರ್ 28,2020ರಂದು (ಸೋಮವಾರ) ನಡೆಯಬೇಕಿದ್ದ ಡಿಪ್ಲೋಮಾ ಸೆಮಿಸ್ಟರ್ ನ ಎಲ್ಲಾ ಥಿಯರಿ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು ಸುತ್ತೋಲೆ ಹೊರಡಿಸಿದೆ.

ರಾಜ್ಯದ ವಿವಿಧ ರೈತ ಸಂಘಟನೆಗಳು, ಕಾರ್ಮಿಕ ವರ್ಗ ಹಾಗೂ ಇತರೆ ಸಂಘಟನೆಗಳು ಸೆಪ್ಟೆಂಬರ್ 28,2020ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2020ರ ಡಿಪ್ಲೋಮಾ ಸೆಮಿಸ್ಟರ್ ಥಿಯರಿ ಪರೀಕ್ಷೆಯ ಸೆಪ್ಟೆಂಬರ್ 28,2020ರ ಸೋಮವಾರ ದಂದು ನಡೆಯಬೇಕಾದ ಎಲ್ಲಾ ಥಿಯರಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆಪ್ಟೆಂಬರ್ 30,2020ರ ಬುಧವಾರಕ್ಕೆ ಮುಂದೂಡಲಾಗಿದೆ.

ಪರೀಕ್ಷಾ ವಿಷಯಗಳು ಹಾಗೂ ಸಮಯದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂಬುದನ್ನು ಇಲಾಖೆ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಸೋಮವಾರದಂದು ನಡೆಯಬೇಕಿದ್ದ ಡಿಪ್ಲೋಮಾ ಥಿಯರಿ ಪರೀಕ್ಷೆಗಳು ಮುಂದೂಡಿಕೆ

For Quick Alerts
ALLOW NOTIFICATIONS  
For Daily Alerts

English summary
Department of technical education department postponed diploma theory exams scheduled on sep 28 were postponed to sep 30 due to karnataka bandh.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X