Karnataka High Court Recruitment 2020: ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ಉಚ್ಚನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ದಿನಾಂಕ ರಿಲೀಸ್

ಕರ್ನಾಟಕ ಉಚ್ಚ ನ್ಯಾಯಾಲಯವು ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ನೇಮಕಾತಿಗೆ ನಡೆಸುವ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯವು ಒಟ್ಟು 30 ಜಿಲ್ಲಾ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಿದ್ದು, ಪ್ರಿಲಿಮಿನರಿ ಪರೀಕ್ಷೆಯನ್ನು ಜನವರಿ 9,2021ರಂದು ಮಧ್ಯಾಹ್ನ 2:30 ರಿಂದ 4:30ರ ವರೆಗೆ ನಡೆಯಲಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ ಪಡೆಯಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka high court 2020 prelims exam date announced for district judge posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X