PGCET 2020 Exam Date: ಪಿಜಿಸಿಇಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ರಿಲೀಸ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2020ನೇ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕ್‌ ಕೋರ್ಸ್ ಗಳ ಪ್ರವೇಶಾತಿಗೆ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಕೂಡ ಇದೀಗ ಅರ್ಜಿ ಸಲ್ಲಿಸಬಹುದಾಗಿದೆ.

ಪಿಜಿಸಿಇಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಆಗಸ್ಟ್ 8 ಮತ್ತು 9ನೇ ತಾರೀಖಿನಂದು ನಡೆಯಬೇಕಿದ್ದ ಪಿಜಿಸಿಇಟಿ ಪರೀಕ್ಷೆಗಳು ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ವೇಳಾಪಟ್ಟಿಯ ವಿವರ ಇಲ್ಲಿದೆ.

ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ:

ಪಿಜಿಸಿಇಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪಿಜಿಸಿಇಟಿ ಪರೀಕ್ಷೆಯ ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 14-08-2020
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 20-08-2020 (ಸಂಜೆ 05-30 ರವರೆಗೆ)
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 21-08-2020
ಪಿಜಿಸಿಇಟಿ ಪರೀಕ್ಷೆ ದಿನಾಂಕ: 06-10-2020, 07-10-2020

ಪಿಜಿಸಿಇಟಿ ಪರೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka PGCET 2020 revised exam dates released today. Exam revised time table and application dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+