ಕರ್ನಾಟಕ ವಸತಿ ಸಂಘ ಸಂಸ್ಥೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ

ಕರ್ನಾಟಕ ವಸತಿ ಸಂಘ ಸಂಸ್ಥೆಗಳಲ್ಲಿ 2020ನೇ ಸಾಲಿಗೆ 6ನೇ ತರಗತಿಯ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕೋವಿಡ್-19: ವಸತಿ ಸಂಘ ಸಂಸ್ಥೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕರೋನ ವೈರಾಣು (ಕೋವಿಡ್-19) ಹರಡುವುದನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮ ವಹಿಸುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಸಂಘ ಸಂಸ್ಥೆಗಳಲ್ಲಿ 2020ನೇ ಸಾಲಿಗೆ 6ನೇ ತರಗತಿಯ ವಸತಿ ಶಾಲೆಗಳ ಪ್ರವೇಶ ಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಪುನಃ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಲಾಗಿತ್ತು.

ಇಲಾಖೆಯು ಮೇ 6,2020ರಂದು ನಡೆಸಲು ನಿಗದಿಪಡಿಸಲಾಗಿದ್ದ ಪ್ರವೇಶ ಪರೀಕ್ಷೆಯನ್ನೂ ಸಹ ಮುಂದೂಡಲಾಗಿರುತ್ತದೆ ಎಂದು ಈ ಮೂಲಕ ಅಭ್ಯರ್ಥಿಗಳಿಗೆ ತಿಳಿಯಪಡಿಸಿದೆ. ಮುಂದಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕಗಳನ್ನು ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಇಲಾಖೆಯು ಪ್ರಕಟಣೆ ಹೊರಡಿಸಿದೆ.

ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿಕೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka residential educational institutions society 2020 6th standard exam postponed: Notification released in KEA official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+