Karnataka SSLC Time Table 2021 : ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ರಿಲೀಸ್

2020-21ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂನ್ ತಿಂಗಳಿನಲ್ಲಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂನ್ 14 ರಿಂದ ಜೂನ್ 25ರ ವರಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ರಿಲೀಸ್

ಐದು ತಿಂಗಳುಗಳ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಪಠ್ಯಕ್ರಮ (syllabus) ವನ್ನು ಮುಗಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಮುಖ್ಯವಾದ ಪಾಠಗಳನ್ನು ಮಾದರಿಯಾಗಿಟ್ಟುಕೊಂಡು ಬೋಧನೆ ಮಾಡಲಾಗುತ್ತಿದೆ. ಜನವರಿ 1 ರಿಂದ ಶಾಲೆಗಳು ಆರಂಭಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ವೇಳಾಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಜನವರಿ 28 ರಿಂದ ಫೆ.26ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ. ಪರೀಕ್ಷಾ ದಿನಾಂಕಗಳನ್ನು ತಿಳಿಯಲು ಮುಂದೆ ಓದಿ.

2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ರಿಲೀಸ್

ಪರೀಕ್ಷಾ ದಿನಾಂಕಗಳ ವಿವರ:

* ಜೂನ್ 14 - ಪ್ರಥಮ ಭಾಷೆ
* ಜೂನ್ 16 - ಗಣಿತ
* ಜೂನ್ 18 - ದ್ವಿತೀಯ ಭಾಷೆ
* ಜೂನ್ 21 - ವಿಜ್ಞಾನ
* ಜೂನ್ 23 - ತೃತೀಯ ಭಾಷೆ
* ಜೂನ್ 25 - ಸಮಾಜ ವಿಜ್ಞಾನ

More News  

For Quick Alerts
ALLOW NOTIFICATIONS  
For Daily Alerts

English summary
karnataka sslc 2021 exam tentative time table has been released. check completed exam dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+