Karnataka SSLC Exam 2020: ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿ ಗಮನಿಸಿ

ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿವೆ.​

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

ಪರೀಕ್ಷಾ ವೇಳಾಪಟ್ಟಿಯ ವಿವರ:

ಜೂನ್ 25: ಗುರುವಾರ -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ - ಬೆಳಗ್ಗೆ- 10.30ರಿಂದ ಮಧ್ಯಾಹ್ನ 1.30ರವರೆಗೆ
ಜೂನ್ 26: ಶುಕ್ರವಾರ- ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ - ಬೆಳಗ್ಗೆ 10.30ರಿಂದ 1.45
ಜೂನ್ 27: ಶನಿವಾರ - ಗಣಿತ, ಸಮಾಜಶಾಸ್ತ್ರ, - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜೂನ್ 29: ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)
ಜುಲೈ 1: ಬುಧವಾರ- ಸಮಾಜ ವಿಜ್ಞಾನ - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜುಲೈ 2: ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜುಲೈ 3: ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30
ಜುಲೈ 4: ಜೆಟಿಎಸ್ (JTS) ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ

ಕೊರೋನಾ ವೈರಸ್​ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಅಭ್ಯರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್​ಗೆ ಒಳಪಡಿಸಲಾಗುವುದು. ಕೈಗಳನ್ನು ಸ್ಯಾನಿಟೈಸರ್​ನಿಂದ ಶುದ್ಧಿಕರಿಸುವುದು ಹಾಗೂ ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ಬೆಳಗ್ಗೆ 9.30ಕ್ಕೆ ಅಂದರೆ ಪರೀಕ್ಷೆ ಆರಂಭಕ್ಕೂ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
karnataka sslc 2020 new time table released. check it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+