Karnataka TET 2020 Exam Date: ಅಕ್ಟೋಬರ್ 4ಕ್ಕೆ ಟಿಇಟಿ ಪರೀಕ್ಷೆ

ಅಕ್ಟೋಬರ್ 4ಕ್ಕೆ  ಕರ್ನಾಟಕ ಟಿಇಟಿ ಪರೀಕ್ಷೆ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)-2019ನ್ನು ಮಾರ್ಚ್ 2020ರಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್ -19 ಹಾಗೂ ಇತರೆ ಆಡಳಿತಾತ್ಮಕ ಕಾರಣಗಳಿಂದ ಪರೀಕ್ಷೆಯನ್ನು ಮುಂದೂಡಿ ಅಕ್ಟೋಬರ್ 4,2020ರ ಭಾನುವಾರದಂದು ನಡೆಸಲಾಗುತ್ತಿದೆ.

ಸದರಿ ಪರೀಕ್ಷೆಯು ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ. ಈ ಪರೀಕ್ಷೆಯ ಪತ್ರಿಕೆ-1ಕ್ಕೆ 74,977 ಹಾಗೂ ಪತ್ರಿಕೆ-2ಕ್ಕೆ 1,69,716 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.

ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅದಿಕೃತ ವೆಬ್‌ಸೈಟ್ http://www.schooleducation.kar.nic.in/index.html ಗೆ ಭೇಟಿ ನೀಡುತ್ತಿರತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka TET 2020 exam new date announced. Exam to be conduct on October 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+