KARTET 2019: ಪರೀಕ್ಷೆಯ ಪ್ರವೇಶ ಏ.1ರಿಂದ ಲಭ್ಯ

ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಏಪ್ರಿಲ್ 1ರಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.ಈ ಪರೀಕ್ಷೆಯನ್ನು ತೆಗೆದುಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಪಡೆಯಬಹುದು.

ಟಿಇಟಿ ಪರೀಕ್ಷೆಯ ಪ್ರವೇಶ ಪತ್ರ ಏ.1ರಿಂದ ಲಭ್ಯ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019, ಏಪ್ರಿಲ್ ತಿಂಗಳಲ್ಲಿ 11,2020ರಂದು ನಡೆಯಲಿದೆ.

ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ.

ಕರ್ನಾಟಕ ಟಿಇಟಿ 2019:

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಫೆಬ್ರವರಿ 25,2020ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/ ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Log in to generate the admission ticket for karnataka teachers eligibility test-2019" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ

ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಳ್ಳಿ ಜೊತೆಗೆ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗತಕ್ಕದ್ದು.

ಪರೀಕ್ಷೆಯ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Department of public instruction released KAR TET admit card 2019 in official website. Candidates can download their admit card.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X