KARTET 2020: ಪರೀಕ್ಷಾ ದಿನಾಂಕ ಮುಂದೂಡಿಕೆ

ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2020ರ ಪರೀಕ್ಷಾ ದಿನಾಂಕವನ್ನು ಮುಂದೂಡಿದೆ.

ಇಲಾಖೆಯು ಮಾರ್ಚ್ 15,2020ರಂದು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET 2019-2020) ನಡೆಸುವುದಾಗಿ ತಿಳಿಸಿತ್ತು. ಆದರೆ ಇದೀಗ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಇದೇ ಮಾರ್ಚ್ 29ನೇ ತಾರೀಖಿನಂದು ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಮಾ.29ಕ್ಕೆ

ಈಗಾಗಲೇ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಅಭ್ಯರ್ಥಿಗಳು ಪ್ರವೇಶ ಪತ್ರ ಪಡೆದುಕೊಳ್ಳುವ ಬಗೆಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಓದಿ: KARTET 2019: ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

More News  

For Quick Alerts
ALLOW NOTIFICATIONS  
For Daily Alerts

English summary
KARTET 2020 exam date postponed and exam will be held on 29th march 2020. Candidates can check official website now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+